ಅಜಾತಶತ್ರು, ಮಾಜಿ ಸಿಎಂ ಧರಂ ಸಿಂಗ್ ಅಂತಿಮ ದರ್ಶನ ಪಡೆದ ಗಣ್ಯರು

ಜೇವರ್ಗಿಯ ನೆಲೋಗಿಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಗುರುವಾರ ಹೃದಯಾಘಾತದಿಂದ ನಿಧನರಾದ ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್ ಅವರಿಗೆ ಶುಕ್ರವಾರ ಅಂತಿಮ ನಮನ ಸಲ್ಲಿಸಿದರು. 

Updated on
ಬೆಂಗಳೂರಿನಲ್ಲಿ ಗುರುವಾರ ಹೃದಯಾಘಾತದಿಂದ ನಿಧನರಾದ ಮಾಜಿ ಮುಖ್ಯಮಂತ್ರಿ ಎನ್ ಧರಂ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಂ.ವಿ.ರಾಜಶೇಖರನ್ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು. ಹೆಚ್ಚಿನ ಚಿತ್ರಗಳು ಮುಂದಿವೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com