ರಿಲಯನ್ಸ್ ಇಂಡಸ್ಟ್ರೀಸ್ ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ದಂಪತಿಯ ಹಿರಿಯ ಪುತ್ರ ಅಕಾಶ್ ಅಂಬಾನಿಯವರ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮ ಮುಂಬೈಯ ಐಷಾರಾಮಿ ಹೊಟೇಲ್ ನಲ್ಲಿ ನಿನ್ನೆ ವಿಜೃಂಭಣೆಯಿಂದ ನೆರವೇರಿತು. ಆಕಾಶ್ ಅಂಬಾನಿ ಮತ್ತು ಶ್ಲೋಕ ಮೆಹ್ತಾ ನಿಶ್ಚಿತಾರ್ಥಕ್ಕೆ ಕ್ರೀಡಾಪಟುಗಳು, ತಾರೆಯರು ಆಗಮ