ಮುಂಗಾರು ಮಳೆ ಅಬ್ಬರಕ್ಕೆ ತತ್ತರಿಸಿದ ದೇವರನಾಡು ಕೇರಳ

ದೇವರನಾಡು ಕೇರಳದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಮಳೆ ಸಂಬಂಧಿತ ವಿವಿಧ ಪ್ರಕರಣಗಳಲ್ಲಿ ಈ ವರೆಗೂ ಸಾವನ್ನಪ್ಪಿರುವವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಕೇರಳದಲ್ಲಿ ಉಂಟಾಗಿರುವ ಮಳೆ ಸಂಬಂಧಿತ ಅನಾಹುತ ಕಳೆದ 50 ವರ್ಷಗಳಲ್ಲೇ ಅತ್ಯಂತ ದೊಡ್ಡ ಅನಾಹುತ ಎಂದು ತಜ್ಞರು ಹೇಳಿದ್ದಾರೆ.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com