'ಮಹಾ' ಮಳೆಗೆ ತತ್ತರಿಸಿದ ವಾಣಿಜ್ಯ ರಾಜಧಾನಿ ಮುಂಬೈ

ಮಹಾ ಮಳೆಗೆ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದ್ದು, ವಿವಿಧ ಪ್ರಕರಣಗಳಲ್ಲಿ ಈ ವರೆಗೂ 3 ಮಂದಿ ಸಾವನ್ನಪ್ಪಿದ್ದಾರೆ. ವಿವಿಧ ಪ್ರದೇಶಗಳಲ್ಲಿ ಭೂಕುಸಿತ ಉಂಟಾದ ಪರಿಣಾಮ ಬಹುಮಹಡಿ ಕಟ್ಟಡಗಳು ಕುಸಿದು ಬೀಳುವ ಅಪಾಯ ಎದುರಾಗಿದೆ.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com