ಅಮೃತಸರ ರೈಲು ದುರಂತದ ಚಿತ್ರಗಳು

ಪಂಜಾಬ್ ನ ಅಮೃತಸರ ಬಳಿ ಶುಕ್ರವಾರ ಸಂಜೆ ರಾವಣ ದಹನ ವೀಕ್ಷಿಸುತ್ತಿದ್ದವರ ಮೇಲೆ ರೈಲು ಹರಿದು 61 ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಘಟನೆಯಲ್ಲಿ 72ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಚಿತ್ರಗಳು ಮುಂದಿವೆ....

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com