ಏರ್ ಶೋ ತಾಲೀಮು ವೇಳೆ ಎರಡು ಯುದ್ಧ ವಿಮಾನಗಳು ಡಿಕ್ಕಿ, ಭೀಕರ ಅಪಘಾತದ ಚಿತ್ರಗಳು

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಮಂಗಳವಾರ ಏರೋ ಇಂಡಿಯಾ ತಾಲೀಮು ವೇಳೆ ಸೂರ್ಯ ಕಿರಣ್ ಯುದ್ಧ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಓರ್ವ ಪೈಲಟ್ ಮೃತಪಟ್ಟಿದ್ದಾರೆ ಮತ್ತು ಇಬ್ಬರು ಪೈಲಟ್ ಗಾಯಗೊಂಡಿದ್ದಾರೆ. ಭೀಕರ ಅಪಘಾತದ ಚಿತ್ರಗಳು ಮುಂದಿವೆ...

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com