ಚುನಾವಣೆ ಗೆದ್ದು ಅಡ್ವಾಣಿ, ಮುರಳಿ ಮನೋಹರ್ ಜೋಶಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ!

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಕ್ಷೇತ್ರಗಳಲ್ಲಿ ಗೆಲ್ಲುವು ಸಾಧಿಸುವ ಮೂಲಕ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಭರ್ಜರಿ ಗೆಲುವಿನ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com