ಕಲ್ಲಿಕೋಟೆ ವಿಮಾನ ದುರಂತ; ಏರ್ ಇಂಡಿಯಾ ವಿಮಾನದ ಅವಶೇಷ

ಕೇರಳದಲ್ಲಿ ಏರ್ ಇಂಡಿಯಾ ವಿಮಾನ ಅವಘಡ; ರವ್'ವೇ ಗೆ ಅಪ್ಪಳಿಸಿದ ವಿಮಾನದ ಚಿತ್ರಗಳು 

ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದೆ.
Published on
ಕಲ್ಲಿಕೋಟೆ ವಿಮಾನ ದುರಂತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ

ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ರನ್‌ವೇಯಿಂದ ಜಾರಿದೆ.

ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

35 ಅಡಿ ಎತ್ತರದಿಂದ ರನ್'ವೇಗೆ ಅಪ್ಪಳಿಸಿದ ಪರಿಣಾಮ ವಿಮಾನ ಇಬ್ಭಾಗವಾಗಿದೆ.

174  ಪ್ರಯಾಣಿಕರು 10 ಮಕ್ಕಳು 5 ವಿಮಾನ ಸಿಬ್ಬಂದಿಗಳು, ಇಬ್ಬರು ಪೈಲಟ್ ಗಳಿದ್ದರು.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಸಾವು-ನೋವು ಸಂಭವಿಸಿದೆ.

ಕೇರಳ ಸರ್ಕಾರ  ಸಹಾಯವಾಣಿ-04832719493-ಯನ್ನು ಪ್ರಾರಂಭಿಸಿದೆ.

ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ದೀಪಕ್ ವಸಂತ್ ಸಾಥೆ ಮಾಜಿ ಐಎಎಫ್ ಟೆಸ್ಟ್ ಪೈಲಟ್ ಆಗಿದ್ದರು

Air-India-plane-crash-9
Air-India-plane-crash-9

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com