ದೇಶ

ಲಡಾಖ್ ಗೆ ಪ್ರಧಾನಿ ನರೇಂದ್ರ ಮೋದಿ ದಿಢೀರ್ ಭೇಟಿಯ ಚಿತ್ರಗಳು

ಚೀನಾ-ಭಾರತೀಯ ಸೈನಿಕರ ಸಂಘರ್ಷಕ್ಕೆ ಕಾರಣವಾಗಿರುವ ಲಡಾಖ್‌ ನ ನಿಮ್ಮೂ ಸೆಕ್ಟರ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದಿಢೀರ್ ಭೇಟಿ ನೀಡಿ, ಯೋಧರನ್ನು ಉದ್ದೇಶಿಸಿ ಮಾತನಾಡಿದರು.

Published On :
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
ಮೋದಿ
ಮೋದಿ
ವಿಶ್ವಾದ್ಯಂತ ಭಾರತೀಯ ಸೈನಿಕರ ಶೌರ್ಯದ ಬಗ್ಗೆ ಚರ್ಚೆಯಾಗುತ್ತಿದೆ. ಭಾರತ ಮಾತೆಯ ವಿರೋಧಿಗಳು ನಿಮ್ಮ ತಾಕತ್ತು, ಕೋಪವನ್ನು ನೋಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

'ಯಾವ ಎತ್ತರದ ಪ್ರದೇಶದಲ್ಲಿ ನೀವು ಕರ್ತವ್ಯ ನಿರ್ವಹಿಸುತ್ತಿರುವಿರೋ ಅದಕ್ಕಿಂತಲೂ ಎತ್ತರವಾದದ್ದು ನಿಮ್ಮ ಧೈರ್ಯ ಮತ್ತು ಶೌರ್ಯ.

ನಿಮ್ಮ ತ್ಯಾಗ ಮತ್ತು ಬಲಿದಾನ, ಶೌರ್ಯ ಮತ್ತು ಸಾಹಸ ಆತ್ನ ನಿರ್ಭರ್ ಭಾರತದ ಸಂಕಲ್ಪಕ್ಕೆ ಬಲ ನೀಡಿದೆ.

ಸ್ವಾವಲಂಬಿಗಳಾಗಬೇಕು ಎಂಬ ನಮ್ಮ ಸಂಕಲ್ಪ ಇದೀಗ ಇನ್ನಷ್ಟು ಗಟ್ಟಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಗಾಲ್ವನ್‌ ಕಣಿವೆಯಲ್ಲಿ ಭಾರತ–ಚೀನಾ ಯೋಧರ ನಡುವೆ ಸಂಘರ್ಷ ನಡೆದು ಎರಡು ವಾರಗಳ ಬಳಿಕ ಅಲ್ಲಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿದ ಪ್ರಧಾನಿಯವರು ಯೋಧರನ್ನು ಉದ್ದೇಶಿಸಿ ಮಾತನಾಡಿದರು.

ಯೋಧರು
ಯೋಧರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.