ದೇಶ

ನಿವಾರ್ ಚಂಡಮಾರುತದ ಚಿತ್ರಗಳು: ಚೆನ್ನೈನಲ್ಲಿ ಭಾರೀ ಮಳೆ, ನದಿಯಂತಾದ ರಸ್ತೆಗಳು

ನಿವಾರ್ ಚಂಡಮಾರುತ ಕರಾವಳಿಗೆ ಸಮೀಪಿಸುತ್ತಿದ್ದಂತೆ ಚೆನ್ನೈ ಮತ್ತು ಅದರ ಉಪನಗರಗಳ ಹಲವಾರು ಪ್ರದೇಶಗಳಲ್ಲಿ ನಿನ್ನೆ ಸಂಜೆಯಿಂದ ಎಡಬಿಡದೆ ಭಾರೀ ಮಳೆಯಾಗುತ್ತಿದೆ.

Published On :
ನಿನ್ನೆ ಬೆಳಗ್ಗೆ ಶುರವಾದ ಮಳೆ ಕೆಲವೊಮ್ಮೆ ತೀವ್ರವಾಗಿದ್ದು, ರಾತ್ರಿಯಿಡೀ ನಿರಂತರವಾಗಿ ಸುರಿದಿದೆ.

ಇಂದು ಬೆಳಿಗ್ಗೆಯೂ ಮುಂದುವರೆದ ಮಳೆಯಿಂದ ಚೆನ್ನೈ ಮತ್ತು ಸುತ್ತಮುತ್ತಲಿನ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ.

ಅನೇಕ ಪ್ರದೇಶಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ನಗರದ ಅಪಾರ್ಟ್‍ ಮೆಂಟ್ ಗಳು ಮತ್ತು ಮನೆಗಳಿಗೂ ನೀರು ನುಗ್ಗಿದೆ.

ನೀರನ್ನು ಹೊರಹಾಕುವ ಕಾರ್ಯಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ನಿರತರಾಗಿದ್ದಾರೆ. ಅಲ್ಲದೆ, ನಗರದಲ್ಲಿ ಉರುಳಿಬಿದ್ದ ಮರಗಳು ಮತ್ತು ಮರದ ಕೊಂಬೆಗನ್ನು ಯಂತ್ರಗಳ ಮೂಲಕ ಕತ್ತರಿಸಿ ತೆರವುಗೊಳಿಸಲಾಗುತ್ತಿದೆ.

ನಗರದ ಅನೇಕ ಸುರಂಗಮಾರ್ಗಗಳು ಸಹ ನೀರಿನಿಂದ ತುಂಬಿ ಹೋಗಿವೆ.

ಸರ್ಕಾರ ಇಂದು ಸರ್ಕಾರಿ ರಜೆಯನ್ನು ಘೋಷಿಸಿದ್ದು, ಜನರು ಮನೆಗಳಲ್ಲೇ ಇರುವಂತೆ ಮನವಿ ಮಾಡಿದೆ.

ನಗರದಲ್ಲಿ ರಸ್ತೆಗಳು ನಿರ್ಜನವಾಗಿದ್ದು ಮಹಾನಗರ ಸಾರಿಗೆ ನಿಗಮ(ಎಂಟಿಸಿ) ನಗರದಲ್ಲಿ ಸೀಮಿತ ಸೇವೆಗಳನ್ನು ಒದಗಿಸುತ್ತಿದೆ.

ದಕ್ಷಿಣ ಭಾಗಕ್ಕೆ ಅನೇಕ ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಪಡಿಸಲಾಗಿದೆ.

ಉಪನಗರದ ರೈಲು ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ

ಸೇವಾ ರಸ್ತೆಗಳು ನೀರಿನಿಂದ ತುಂಬಿಕೊಂಡಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.