ದೇಶ

ಡಾ. ಎಪಿಜೆ ಅಬ್ದುಲ್ ಕಲಾಂ ಜನ್ಮ ದಿನ: ಕ್ಷಿಪಣಿ ಜನಕ, ಮಾಜಿ ರಾಷ್ಟ್ರಪತಿಯ ಕೆಲವು ಅಪರೂಪದ ಫೋಟೋಗಳು

ಭಾರತರತ್ನ ಡಾ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮದ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಕ್ಷಿಪಣಿ ಜನಕನನ್ನು ಸ್ಮರಿಸಿದ್ದಾರೆ.
Published On :
ಡಾ. ಕಲಾಂ ಅವರ ಜಯಂತಿಯಂದು ಅವರಿಗೆ ಗೌರವ ಅರ್ಪಿಸುವೆ. ವಿಜ್ಞಾನಿಯಾಗಿ, ರಾಷ್ಟ್ರಪತಿಯಾಗಿ ದೇಶದ ಅಭಿವೃದ್ಧಿಗೆ ಅವರು ನೀಡಿದ ಅಳಿಸಲಾಗದ ಕೊಡುಗೆಯನ್ನು ಭಾರತ ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಜೀವನವು ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತದೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

'ಭಾರತ ರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ದೂರದೃಷ್ಟಿಯ ನಾಯಕ ಮತ್ತು ಭಾರತದ ಬಾಹ್ಯಾಕಾಶ ಮತ್ತು ಕ್ಷಿಪಣಿ ಕಾರ್ಯಕ್ರಮಗಳ ವಾಸ್ತುಶಿಲ್ಪಿ, ಸದಾ ಸದೃಢ ಮತ್ತು ಸ್ವಾವಲಂಬಿ ಭಾರತ ನಿರ್ಮಿಸಲು ಬಯಸಿದ್ದರು. ವಿಜ್ಞಾನ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವರ ಅಮರ ಪರಂಪರೆ ಸ್ಫೂರ್ತಿಯ ಸೆಲೆಯಾಗಿದೆ' ಎಂದು ಗೃಹ ಸಚಿವ ಅಮಿತ್ ಶ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಧೀಮಂತ ಸಾಧಕ, ಭಾರತರತ್ನ ಡಾ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜಯಂತಿಯಂದು ಅವರಿಗೆ ಅನಂತ ಪ್ರಣಾಮಗಳು. ದೇಶಕಾಗಿ ಸದಾ ತುಡಿಯುತ್ತಿದ್ದ ಕಲಾಂ, ಭೇಟಿಯಾದಾಗಲೆಲ್ಲಾ ಅಭಿವೃದ್ಧಿ ಬಗ್ಗೆಯೇ ಮಾತನಾಡುತ್ತಿದ್ದರು. ಅವರ ವ್ಯಕ್ತಿತ್ವ, ಸಾಧನೆ, ಪರಿಕಲ್ಪನೆಗಳು ಆದರ್ಶಪ್ರಾಯ

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ, ಶೇಷ್ಠ ಕ್ಷಿಪಣಿ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್ ಎಂದೇ ಹೆಸರಾಗಿದ್ದ, ಭಾರತ ರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಆ ಮಹಾನ್ ನಾಯಕನಿಗೆ ಕೋಟಿ ಕೋಟಿ ನಮನಗಳು ಎಂದು ತಿಳಿಸಿದ್ದಾರೆ.

ಕಲಾಂ ಹಾಗೂ ಸೋನಿಯಾ ಗಾಂಧಿ
ಕಲಾಂ ಹಾಗೂ ಸೋನಿಯಾ ಗಾಂಧಿ
ನಾಮಪತ್ರ ಸಲ್ಲಿಸುತ್ತಿರುವ ಕಲಾಂ
ನಾಮಪತ್ರ ಸಲ್ಲಿಸುತ್ತಿರುವ ಕಲಾಂ
ಬಾಲಿವುಡ್ ನಟ ಆಮಿರ್ ಖಾನ್ ಗೆ  ಪದ್ಮ ಶ್ರೀ ಪ್ರದಾನ

ಕಲಾಂ
ಕಲಾಂ
ಸಚಿವ ಶ್ರೀರಾಮುಲು ಟ್ವೀಟ್ ಮಾಡಿ, ಹೊಸ ಭಾರತದ ಪರಿಕಲ್ಪನೆ ಕಟ್ಟಿಕೊಟ್ಟ ಸರಳ, ಸಜ್ಜನಿಕೆಯ ಮೇಧಾವಿ, ಶಿಕ್ಷಣ ಪ್ರೇಮಿ, ಭಾರತ ರತ್ನ, ಮಿಸೈಲ್ ಮ್ಯಾನ್ ಎಂದೇ ಚಿರಪರಿಚಿತರಾದ ಮಾಜಿ ರಾಷ್ಟ್ರಪತಿ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ಶತ ನಮನಗಳನ್ನು ಸಲ್ಲಿಸೋಣ. ಹಿಂದೂಸ್ಥಾನದ ಹೆಮ್ಮೆಯ ಜ್ಞಾನದ

ಸಚಿವ ಸಿ.ಟಿ.ರವಿ, 'ಸೂರ್ಯನಂತೆ ಪ್ರಜ್ವಲಿಸಬೇಕಾದರೆ ಸೂರ್ಯನಂತೆ ಉರಿಯಬೇಕು' ಎಂಬ ಅವರ ನುಡಿಗಳಂತೆ ಬಾಳಿ ಬದುಕಿದ 'ಮಿಸೈಲ್ ಮ್ಯಾನ್', ಸರಳ ಸಜ್ಜನ, ಭಾರತ ಕಂಡ ಅದ್ಭುತ ವಿಜ್ಞಾನಿ, ದೇಶದ 11ನೆಯ ರಾಷ್ಟ್ರಪತಿ, ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತ ರತ್ನ ಡಾ ಎ.ಪಿ.ಜೆ ಅಬ್ದುಲ್ ಕಲಾಂ ಅವರಿಗೆ ಶತ ಶತ ನಮನಗಳು ಎಂದು

ಕಲಾಂ ಹಾಗೂ ದಿ. ಜಯಲಲಿತಾ
ಕಲಾಂ ಹಾಗೂ ದಿ. ಜಯಲಲಿತಾ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.