ಹಿಮಾಚಲ ಪ್ರದೇಶದ ಕಿನ್ನೌರ್ ನಲ್ಲಿ ಭೂ ಕುಸಿತ; ಬೀಳುತ್ತಿರುವ ಬಂಡೆಗಳಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ; ಫೋಟೋಗಳು!
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಶಿಯೋ- ಶಿಮ್ಲಾ ಹೆದ್ದಾರಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಇಂದು ಸಹ ಒಂದು ಮೃತದೇಹ ಸಿಕ್ಕಿದ್ದು, ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ.
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಪಿಯೋ- ಶಿಮ್ಲಾ ಹೆದ್ದಾರಿಯಲ್ಲಿ ಸಂಭವಿಸಿದ ಭೂ ಕುಸಿತವಾದ ಸ್ಥಳದಲ್ಲಿ ಇಂದು ಸಹ ಒಂದು ಮೃತದೇಹ ಸಿಕ್ಕಿದ್ದು, ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.