ಕಾರ್ಮಿಕರೊಂದಿಗೆ ಪ್ರಧಾನಿ ಊಟ, ಕಾಶಿ ವಿಶ್ವನಾಥ ಕಾರಿಡಾರ್‌ ನಿರ್ಮಿಸಿದವರಿಗೆ ಮೋದಿ ಪುಷ್ಪಾರ್ಚನೆ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತಮ್ಮ ಲೋಕಸಭಾ ಕ್ಷೇತ್ರವಾದ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಬಹುನಿರೀಕ್ಷಿತ ಕಾಶಿ ವಿಶ್ವನಾಥ ಕಾರಿಡಾರ್‌ ಅನ್ನು ಲೋಕಾರ್ಪಣೆ ಮಾಡಿದ್ದಾರೆ.

Updated on
ಈ ವೈಭವೋಪೇತ ಕಾರಿಡಾರ್ ನ್ನು ನಿರ್ಮಿಸಿರುವ ಎಲ್ಲಾ ಕಾರ್ಮಿಕರಿಗೂ ಧನ್ಯವಾದ ತಿಳಿಸಿದ ಮೋದಿ, ಅವರಿಗೆ ಪುಷ್ಪಾರ್ಚನೆ ಮಾಡಿದರು.

ಪ್ರಧಾನಿ ಮೋದಿ- ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

ಐತಿಹಾಸಿಕ ಕಾಶಿ ವಿಶ್ವನಾಥ ದೇಗುಲ ಮತ್ತು ಪ್ರಮುಖ ದಶಾಶ್ವಮೇದ ಘಾಟ್‌ ಬಳಿ 339 ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ.

ಕಾರ್ಮಿಕರೊಂದಿಗೆ ಪ್ರಧಾನಿ ಮೋದಿ
ಕಾರ್ಮಿಕರೊಂದಿಗೆ ಪ್ರಧಾನಿ ಮೋದಿ
ಮೊದಲ ಹಂತದಲ್ಲಿ ಇಪ್ಪತ್ಮೂರು ಕಟ್ಟಡ ಉದ್ಘಾಟನೆಯಾಗಿದೆ.

ಪ್ರಧಾನಿ ಮೋದಿ
ಪ್ರಧಾನಿ ಮೋದಿ
ಕಾರ್ಮಿಕರೊಂದಿಗೆ ಪ್ರಧಾನಿ ಮೋದಿ ಊಟ
ಕಾರ್ಮಿಕರೊಂದಿಗೆ ಪ್ರಧಾನಿ ಮೋದಿ ಊಟ
ಸಾಧು- ಸಂತರು, ಗಣ್ಯರು ಸೇರಿದಂತೆ ಸಾವಿರಾರು ಜನ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.
ಸಾಧು- ಸಂತರು, ಗಣ್ಯರು ಸೇರಿದಂತೆ ಸಾವಿರಾರು ಜನ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
ಪ್ರಧಾನಿ ಮೋದಿ
ಪ್ರಧಾನಿ ಮೋದಿ
ಗಂಗಾರತಿಯಲ್ಲಿ ಪ್ರಧಾನಿ ಮೋದಿ
ಗಂಗಾರತಿಯಲ್ಲಿ ಪ್ರಧಾನಿ ಮೋದಿ
ಗಂಗಾರತಿಯಲ್ಲಿ ಪ್ರಧಾನಿ ಮೋದಿ
ಗಂಗಾರತಿಯಲ್ಲಿ ಪ್ರಧಾನಿ ಮೋದಿ
ಗಂಗಾರತಿಯಲ್ಲಿ ಸಾವಿರಾರು ಜನ ಭಾಗಿ
ಗಂಗಾರತಿಯಲ್ಲಿ ಸಾವಿರಾರು ಜನ ಭಾಗಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com