ಚೆನ್ನೈನಲ್ಲಿ ದಾಖಲೆಯ ಮಳೆ, ಜನಜೀವನ ಅಸ್ತವ್ಯಸ್ತ, ಪ್ರವಾಹದ ಎಚ್ಚರಿಕೆ

ಕಳೆದ 24 ಗಂಟೆಗಳಲ್ಲಿ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ದಾಖಲೆಯ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಲ್ಲದೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

Updated on
ಚೆನ್ನೈ ಸೇರಿದಂತೆ ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ನಾಲ್ಕು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಎರಡು ದಿನ ರಜೆ ಘೋಷಿಸಿದ್ದಾರೆ.

ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್‍ಪೇಟ್ ಜಿಲ್ಲೆಗಳ ಎಲ್ಲಾ ಶಿಕ್ಷಣ ಸಂಸ್ಥೆಗಳು ಸೋಮವಾರ(ನವೆಂಬರ್ 8) ಮತ್ತು ಮಂಗಳವಾರ, (ನವೆಂಬರ್ 9) ರಂದು ಮುಚ್ಚಲ್ಪಡುತ್ತವೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಚೆನ್ನೈ
ಚೆನ್ನೈ
ಚೆನ್ನೈ
ಚೆನ್ನೈ
ಚೆನ್ನೈ
ಚೆನ್ನೈ
ತೇನಾಂಪೇಟೆ
ತೇನಾಂಪೇಟೆ
ಚೆನ್ನೈ
ಚೆನ್ನೈ
ಚೆನ್ನೈ
ಚೆನ್ನೈ
ವ್ಯಾಸರಪಾಡಿ ಸುರಂಗಮಾರ್ಗ
ವ್ಯಾಸರಪಾಡಿ ಸುರಂಗಮಾರ್ಗ
ಚೆನ್ನೈ
ಚೆನ್ನೈ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com