ರಕ್ಷಾ ಬಂಧನ: ಚಿಣ್ಣರೊಂದಿಗೆ ಪ್ರಧಾನಿ ಮೋದಿ ಸಂಭ್ರಮ; ಸೈನಿಕರಿಗೆ, ವೃಕ್ಷಕ್ಕೆ ರಾಖಿ ಕಟ್ಟಿ ಮಹಿಳೆಯರ ಖುಷಿ

ಸಹೋದರ-ಸಹೋದರಿಯರ ಪ್ರೀತಿಯ ಪ್ರತೀಕ ರಕ್ಷಾ ಬಂಧನವನ್ನು ಇಂದು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಪುಟ್ಟಮಕ್ಕಳೊಂದಿಗೆ ಪ್ರಧಾನಿ ಮೋದಿ ಮತ್ತು ರಾಷ್ಚ್ರಪತಿ ದ್ರೌಪದಿ ಮುರ್ಮು ಅವರು ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದರೆ, ದೇಶ ಕಾಯುವ ಸೈನಿಕರಿಗೆ ರಾಖಿ ಕಟ್ಟುವ ಮೂಲಕ ಮಹಿಳೆಯರು ಖುಷಿ ಹಂಚಿಕೊಂಡರು.
ಪುಟ್ಟಮಕ್ಕಳೊಂದಿಗೆ ಪ್ರಧಾನಿ ಮೋದಿ ಅವರು ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದರು.
ಪುಟ್ಟಮಕ್ಕಳೊಂದಿಗೆ ಪ್ರಧಾನಿ ಮೋದಿ ಅವರು ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದರು.
Updated on
75ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಹೊತ್ತಲ್ಲೇ ಪ್ರಧಾನಿ ಮೋದಿ ರಕ್ಷಾ ಬಂಧನ ಆಚರಣೆ
75ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಹೊತ್ತಲ್ಲೇ ಪ್ರಧಾನಿ ಮೋದಿ ರಕ್ಷಾ ಬಂಧನ ಆಚರಣೆ
ಸೈನಿಕರಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿ
ಸೈನಿಕರಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿ
ಮಕ್ಕಳೊಂದಿಗೆ ಪ್ರಧಾನಿ ಮೋದಿ ರಕ್ಷಾ ಬಂಧನ ಆಚರಣೆ
ಮಕ್ಕಳೊಂದಿಗೆ ಪ್ರಧಾನಿ ಮೋದಿ ರಕ್ಷಾ ಬಂಧನ ಆಚರಣೆ
ಸೈನಿಕರಿಗೆ ರಾಖಿ ಕಟ್ಟಿದ ಮಹಿಳೆಯರು
ಸೈನಿಕರಿಗೆ ರಾಖಿ ಕಟ್ಟಿದ ಮಹಿಳೆಯರು
ಚಿಣ್ಣರೊಂದಿಗೆ ಪ್ರಧಾನಿ ಮೋದಿ
ಚಿಣ್ಣರೊಂದಿಗೆ ಪ್ರಧಾನಿ ಮೋದಿ
ಚಿಣ್ಣರೊಂದಿಗೆ ಪ್ರಧಾನಿ ಮೋದಿ
ಚಿಣ್ಣರೊಂದಿಗೆ ಪ್ರಧಾನಿ ಮೋದಿ
ಚಿಣ್ಣರೊಂದಿಗೆ ಪ್ರಧಾನಿ ಮೋದಿ
ಚಿಣ್ಣರೊಂದಿಗೆ ಪ್ರಧಾನಿ ಮೋದಿ
ವಾಘಾ ಗಡಿಯಲ್ಲಿ ದೇಶ ಕಾಯುವ ಸೈನಿಕರಿಗೆ ರಾಖಿ ಕಟ್ಟಿದ ಬಾಲಕಿಯರು
ವಾಘಾ ಗಡಿಯಲ್ಲಿ ದೇಶ ಕಾಯುವ ಸೈನಿಕರಿಗೆ ರಾಖಿ ಕಟ್ಟಿದ ಬಾಲಕಿಯರು
ಚಿಣ್ಣರೊಂದಿಗೆ ಪ್ರಧಾನಿ ಮೋದಿ
ಚಿಣ್ಣರೊಂದಿಗೆ ಪ್ರಧಾನಿ ಮೋದಿ
ಚಿಣ್ಣರೊಂದಿಗೆ ಪ್ರಧಾನಿ ಮೋದಿ ಸಂಭ್ರಮ
ಚಿಣ್ಣರೊಂದಿಗೆ ಪ್ರಧಾನಿ ಮೋದಿ ಸಂಭ್ರಮ
ಮಹಿಳಾ ಸೈನಿಕರಿಗೆ ರಾಖಿ ಕಟ್ಟಿದ ಮಹಿಳೆಯರು
ಮಹಿಳಾ ಸೈನಿಕರಿಗೆ ರಾಖಿ ಕಟ್ಟಿದ ಮಹಿಳೆಯರು
ಅಂಚೆಕಚೇರಿಯಲ್ಲಿ ರಕ್ಷಾಬಂಧನ ಸಂಭ್ರಮ
ಅಂಚೆಕಚೇರಿಯಲ್ಲಿ ರಕ್ಷಾಬಂಧನ ಸಂಭ್ರಮ
ಪ್ರಕೃತಿ ಮಾತೆ ವೃಕ್ಷಕ್ಕೆ ರಾಖಿ ಕಟ್ಟಿದ ಮಹಿಳೆಯರು
ಪ್ರಕೃತಿ ಮಾತೆ ವೃಕ್ಷಕ್ಕೆ ರಾಖಿ ಕಟ್ಟಿದ ಮಹಿಳೆಯರು
ಕೇಂದ್ರ ಸಚಿವ ನಖ್ವಿಗೆ ರಾಖಿ
ಕೇಂದ್ರ ಸಚಿವ ನಖ್ವಿಗೆ ರಾಖಿ
ಹಿರಿಯ ನಾಗರಿಕರಿಂದ ರಕ್ಷಾಬಂಧನ ಸಂಭ್ರಮ
ಹಿರಿಯ ನಾಗರಿಕರಿಂದ ರಕ್ಷಾಬಂಧನ ಸಂಭ್ರಮ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಖಿ ಕಟ್ಟಿದ ಬಾಲಕಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಖಿ ಕಟ್ಟಿದ ಬಾಲಕಿ
ಕೋಲ್ಕತಾದಲ್ಲಿ ಗಣ್ಯರಿಂದ ರಕ್ಷಾ ಬಂಧನ ಸಂಭ್ರಮ
ಕೋಲ್ಕತಾದಲ್ಲಿ ಗಣ್ಯರಿಂದ ರಕ್ಷಾ ಬಂಧನ ಸಂಭ್ರಮ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com