ಚಾಯ್ ಪೆ ಚರ್ಚಾ: ವಾರಣಾಸಿಯಲ್ಲಿ ಚಹಾ ಹೀರಿದ ಪ್ರಧಾನಿ ಮೋದಿ
ಉತ್ತರ ಪ್ರದೇಶ ಚುನಾವಣೆಯ ಕೊನೆಯ 7ನೇ ಹಂತದ ಮತದಾನಕ್ಕೆ ಕಾಶಿ, ವಾರಣಾಸಿಯಲ್ಲಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ
ಕಾಶಿ-ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಕೊನೆಯ ಹಂತದ ಮತದಾನಕ್ಕೆ ಪ್ರಚಾರ ನಡೆಸಿದ್ದರು. ಅದರ ಮಧ್ಯೆ ವಿರಾಮ ತೆಗೆದುಕೊಂಡು ಪಕ್ಷದ ಕಾರ್ಯಕರ್ತರೊಂದಿಗೆ ಚಹಾ ಸೇವಿಸಿದರು.