ಬಾಲಿಯಲ್ಲಿ ಜಿ20 ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾಲಿಯಲ್ಲಿ ಇಂದು ಆರಂಭಗೊಂಡಿರುವ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ. 
ಮೂರು ದಿನಗಳ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಂಡೋನೇಷ್ಯಾ ರಾಜಧಾನಿ ಬಾಲಿಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಅಲ್ಲಿ ಸ್ವಾಗತಿಸಿದ ಪರಿ

Updated on
ದೆಹಲಿಯಿಂದ ಬಾಲಿಗೆ ಬಂದಿಳಿದ ಪ್ರಧಾನಿ ಮೋದಿ
ದೆಹಲಿಯಿಂದ ಬಾಲಿಗೆ ಬಂದಿಳಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿಗೆ ಇಂಡೋನೇಷ್ಯಾದ ಭಾರತೀಯ ವೃಂದದಿಂದ ಸ್ವಾಗತ

ಆತ್ಮೀಯವಾಗಿ ಅನಿವಾಸಿ ಭಾರತೀಯರೊಂದಿಗೆ ಮಾತುಕತೆ

ಅನಿವಾಸಿ ಭಾರತೀಯ ಮಕ್ಕಳು, ವಯಸ್ಕರೊಂದಿಗೆ ಆತ್ಮೀಯ ಸಂವಾದ

ಜಿ20 ಶೃಂಗಸಭೆ ನಡೆಯುವ ವೇದಿಕೆಯತ್ತ ಆಗಮಿಸಿದ ಪ್ರಧಾನಿ ಮೋದಿ

ಇಂದು ಬೆಳಗ್ಗೆ ಸುಸ್ಥಿರ ಆಹಾರ, ಇಂಧನ ಬಗ್ಗೆ ಜಿ20 ಶೃಂಗಸಭೆಯ ಆರಂಭದಲ್ಲಿ ಚರ್ಚೆ

ಅಧಿವೇಶನದಲ್ಲಿ ಉಕ್ರೇನ್-ರಷ್ಯಾ ಯುದ್ಧ, ವಿಶ್ವದ ಆಹಾರ, ಇಂಧನ ಭದ್ರತೆ ಬಗ್ಗೆ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್, ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಕಾರ್ಯಕಾರಿ ಅಧಿವೇಶನದಲ್ಲಿ ಪರಸ್ಪರ ಶುಭಾಶಯ ಕೋರಿದರು.

ಇಂಡೋನೇಷ್ಯಾ ಅಧ್ಯಕ್ಷ ಜೋಕೋ ವಿಡೋಡೋ ಅವರಿಗೆ ಹಸ್ತಲಾಘವ ಮಾಡುತ್ತಿರುವ ಮೋದಿ

ಶೃಂಗಸಭೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮೋದಿ ಸಂವಾದ ನಡೆಸಿದರು.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ಹಸ್ತಲಾಘವ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com