ಪ್ರತಿಪಕ್ಷಗಳ ಸಭೆ: ಒಗ್ಗಟ್ಟು ಪ್ರದರ್ಶಿಸಲು 24 ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮನ- Photos
ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ 24 ವಿರೋಧ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ.