ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಯೋಗ ದಿನಾಚರಣೆ- Photos

ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

Updated on
ಯೋಗ ಅಂದರೆ ಒಗ್ಗಟ್ಟು. ಯೋಗದಿಂದಾಗಿ ನಾವೆಲ್ಲ ಇಲ್ಲಿ ಒಂದುಗೂಡಿದ್ದೇವೆ ಎಂದು ಮೋದಿ ಹೇಳಿದರು.

ಈ ಐತಿಹಾಸಿಕ ಯೋಗ ದಿನಾಚರಣೆಯಲ್ಲಿ ವಿಶ್ವಸಂಸ್ಥೆಯ ಉನ್ನತ ಅಧಿಕಾರಿಗಳು, ವಿಶ್ವದ ಹಲವು ರಾಯಭಾರಿಗಳು ಮತ್ತು ಪ್ರಮುಖ ವ್ಯಕ್ತಿಗಳು ಭಾಗವಹಿಸಿದ್ದರು.

ಮೋದಿ ನೇತೃತ್ವದಲ್ಲಿ  ಜೂನ್ 21 ನ್ನು ಅಂತಾರಾಷ್ಟ್ರೀಯ ಯೋಗದಿನ ಎಂದು ಘೋಷಿಸಲಾಯಿತು ಎಂದು ವಿಶ್ವಸಂಸ್ಥೆಯ ಭಾರತದ ರಾಯಭಾರಿ ರುಚಿರ ಕಾಂಬೋಜ್ ಹೇಳಿದ್ದಾರೆ.

ಮೋದಿ ನೇತೃತ್ವದಲ್ಲಿ ವಿಶ್ವಸಂಸ್ಥೆಯಲ್ಲಿ ನಡೆದ ಯೋಗ ದಿನಾಚರಣೆ ಗಿನ್ನಿಸ್ ದಾಖಲೆ ಸೇರ್ಪಡೆಯಾಗಿದೆ

ಮೋದಿ ನೇತೃತ್ವದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಅತಿ ಹೆಚ್ಚು ದೇಶಗಳ ಜನರು ಭಾಗವಹಿಸುವ ಮೂಲಕ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಈ ಯೋಗದಿನಾಚರಣೆಯಲ್ಲಿ ನ್ಯೂಯಾರ್ಕ್ ಮೇಯರ್, ವಿಶ್ವಸಂಸ್ಥೆ ಅಧಿಕಾರಿಗಳು ಸೇರಿದಂತೆ 180 ದೇಶಗಳ ಹಲವು ಗಣ್ಯರು ಭಾಗವಹಿಸಿದ್ದರು.

ಒಂದೇ ವೇದಿಕೆಯಲ್ಲಿ, ಒಂದೇ ಸಮಯದಲ್ಲಿ ಅತಿ ಹೆಚ್ಚು ದೇಶಗಳ ಜನರು ಒಟ್ಟಿಗೆ ಯೋಗಾಭ್ಯಾಸ ಮಾಡುವ ಮೂಲಕ ಗಿನ್ನಿಸ್ ದಾಖಲೆ ಸೃಷ್ಟಿಯಾಗಿದೆ.

ಪಧಾನಿ ಮೋದಿ ನೆನ್ನೆಯಿಂದ 4 ದಿನಗಳ ಕಾಲ ಅಮೇರಿಕಾ ಪ್ರವಾಸ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com