G20 ಶೃಂಗಸಭೆ ಔತಣಕೂಟ: ಭಾರತೀಯ ಉಡುಗೆಯಲ್ಲಿ ಮಿಂಚಿದ ನಾಯಕರು, ಸ್ವಾಗತ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ G20 ಶೃಂಗಸಭೆಯಲ್ಲಿ ಬೆಳಗ್ಗಿನಿಂದಲೂ ಸತತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ವಿಶ್ವ ನಾಯಕರಿಗೆ ರಾತ್ರಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ.

Updated on
ಜಿ20 ಶೃಂಗಸಭೆಯ ಶನಿವಾರದ ಕಾರ್ಯಕ್ರಮಗಳು, ಸಭೆಗಳ ಮುಕ್ತಾಯದ  ಬಳಿಕ  ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಜಿ20 ನಾಯಕರು ಮತ್ತು ಪ್ರತಿನಿಧಿಗಳಿಗಾಗಿ ದೆಹಲಿಯ ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ.

ದೆಹಲಿಯ ‘ಭಾರತ್ ಮಂಟಪಂ’ನಲ್ಲಿ ರಾತ್ರಿ  ಭವ್ಯ ಭೋಜನಕೂಟಕ್ಕೆ ನಾಯಕರನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು  ಸ್ವಾಗತಿಸಿದರು.

ಶೃಂಗಸಭೆಗೆ ಆಗಮಿಸಿದ್ದ ವಿಶ್ವನಾಯಕರು ಮತ್ತು ಭಾರತೀಯ ಸಂಪ್ರದಾಯಿಕ ಧಿರಿಸಿನಲ್ಲಿ ಔತಣಕೂಟಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು.

ವೆಲ್​ಕಮ್ ಡ್ರಿಂಕ್ಸ್ ನೀಡಲು ಸ್ವರ್ಣಲೇಪಿತ ವಸ್ತುಗಳ ಬಳಕೆ ಮಾಡಲಾಗಿದೆ. 200 ಕುಶಲಕರ್ಮಿಗಳು ಸಿದ್ಧಪಡಿಸಿರುವ 15,000 ಬೆಳ್ಳಿ ವಸ್ತುಗಳ ಬಳಕೆ ಮಾಡಿದ್ದು, ಭಾರತದ ಪಾಕಶಾಲೆಯ ವೈವಿಧ್ಯತೆ ಪ್ರತಿಬಿಂಬಿಸಲಿದೆ ಔತಣಕೂಟ.

ಜಿ20 ನಾಯಕರು ಮತ್ತು ಪ್ರತಿನಿಧಿಗಳಿಗಾಗಿ ಔತಣಕೂಟದಲ್ಲಿ ಸೊಗಸಾದ ಭಾರತೀಯ ಸಸ್ಯಾಹಾರಿ ಆಹಾರಗಳನ್ನು ತಯಾರಿಸಲಾಗಿದೆ.

g20dinner25
g20dinner25
g20dinner26
g20dinner26
g20dinner27
g20dinner27
g20dinner28
g20dinner28
g20dinner10
g20dinner10
g20dinner11
g20dinner11
g20dinner12
g20dinner12
g20dinner13
g20dinner13
g20dinner14
g20dinner14
g20dinner15
g20dinner15
g20dinner16
g20dinner16
g20dinner17
g20dinner17
g20dinner18
g20dinner18
g20dinner19
g20dinner19
g20dinner
g20dinner
g20dinner1
g20dinner1
g20dinner2
g20dinner2
g20dinner3
g20dinner3
g20dinner4
g20dinner4
g20dinner5
g20dinner5
g20dinner6
g20dinner6
g20dinner7
g20dinner7
g20dinner8
g20dinner8
g20dinner9
g20dinner9

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com