74ನೇ ಗಣರಾಜ್ಯೋತ್ಸವ, ತ್ರಿವರ್ಣದಲ್ಲಿ ಕಂಗೊಳಿಸುತ್ತಿವೆ ದೇಶದ ಪ್ರಮುಖ ಕಟ್ಟಡಗಳು!

ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಸುಪ್ರೀಂಕೋರ್ಟ್ ಸೇರಿದಂತೆ  ಪ್ರಮುಖ ಕಟ್ಟಡಗಳು ತ್ರಿವರ್ಣದಲ್ಲಿ ಕಂಗೊಳಿಸುತ್ತಿವೆ. 
ದೇಶಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಸುಪ್ರೀಂಕೋರ್ಟ್ ಸೇರಿದಂತೆ  ಪ್ರಮುಖ ಕಟ್ಟಡಗಳು ತ್ರಿವರ್ಣದಲ್ಲಿ ಕಂಗೊಳಿಸುತ್ತಿವೆ.

Updated on
ರಾಷ್ಟ್ರ ಧ್ವಜದ ತ್ರಿವರ್ಣಗಳ ಬೆಳಕು ಹೆಚ್ಚು ಜನರನ್ನು ಆಕರ್ಷಿಸುತ್ತಿದೆ.

ಕೇಸರಿ, ಬಿಳಿ ಮತ್ತು ಹಸಿರಿನ ಝಗಮಗಿಸುವ ವಿದ್ಯುತ್ ದೀಪಗಳಿಂದ ಆಕರ್ಷಿಸುತ್ತಿರುವ ಸುಪ್ರೀಂಕೋರ್ಟ್

ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ದೆಹಲಿಯ ಕೆಂಪು ಕೋಟೆ

ಐತಿಹಾಸಿಕ ಕೆಂಪುಕೋಟೆಯಲ್ಲಿ ವಿದ್ಯುತ್ ದೀಪಾಲಂಕಾರ

ಪ್ರವಾಸಿಗರನ್ನು ಸೆಳೆಯುತ್ತಿರುವ ಕೇಂದ್ರಾಡಳಿತ ಪ್ರದೇಶದ ಜಮ್ಮು-ಕಾಶ್ಮೀರದ ಕ್ಲಾಕ್ ಟವರ್

ತ್ರಿವರ್ಣ ಧ್ವಜದ ವಿದ್ಯುತ್ ದೀಪಗಳಿಂದ ಕಳೆಗಟ್ಟಿದ ಜಮ್ಮು-ಕಾಶ್ಮೀರದ ಸಾಲಾರ್ ಪವರ್ ಸ್ಟೇಶನ್

ವರ್ಣರಂಜಿತ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಚೆನ್ನೈನ ರೈಲು ನಿಲ್ದಾಣ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಗಾಜಿನ ಮನೆಯನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ

ವಿದ್ಯುತ್ ದೀಪಗಳ ಅಲಂಕಾರದಿಂದ ಲಾಲ್ ಬಾಗ್ ಸಸ್ಯೋದ್ಯಾನ ಪ್ರವಾಸಿಗರನ್ನು ಸೆಳೆಯುತ್ತಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com