ಚೆನ್ನೈನಲ್ಲಿ ದಾಖಲೆಯ ಮಳೆ, ಜನಜೀವನ ಅಸ್ತವ್ಯಸ್ತ, ಪ್ರವಾಹದ ಎಚ್ಚರಿಕೆಕಳೆದ 24 ಗಂಟೆಗಳಲ್ಲಿ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ದಾಖಲೆಯ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಲ್ಲದೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.
ನೌಶೆರಾದಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಸಂಭ್ರಮಾಚರಣೆದೇಶದ ಗಡಿ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಣೆ ಮಾಡುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರದ ನೌಶೆರಾಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸೈನಿಕರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಸಂಭ್ರಮಾಚರಣೆ ಮಾಡಿದರು.
ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ಗೆ ಜೀವಕಳೆ ತಂದ ಕೇಸರಿ ಸುಗ್ಗಿ!ಜಮ್ಮು ಮತ್ತು ಕಾಶ್ಮೀರ ಪ್ರಪಂಚದಾದ್ಯಂತ ಕೇಸರಿ ಕೃಷಿಗೆ ಹೆಸರುವಾಸಿಯಾಗಿದೆ. ಇಂದು ಕಾಶ್ಮೀರವು ಭಾರತದಲ್ಲಿ ಕೇಸರಿ ಪ್ರಧಾನ ಉತ್ಪಾದಕ ರಾಜ್ಯವಾಗಿದೆ.
ಪ್ರೀತಿಯ ಅಪ್ಪುಗೆ ಅಂತಿಮ ವಿದಾಯದ ಚಿತ್ರಗಳುಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿತು.
ಪುನೀತ್ ರಾಜಕುಮಾರ್ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ಸೆಲೆಬ್ರಿಟಿಗಳುಪುನೀತ್ ರಾಜಕುಮಾರ್ ಇಹಲೋಕ ತ್ಯಜಿಸಿದ್ದಾರೆ. ತಮ್ಮ ನೆಚ್ಚಿನ ನಾಯಕನನ್ನು ಕೊನೆಯ ಬಾರಿಗೆ ಕಣ್ತುಂಬಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಕಂಠೀರವ ಕ್ರೀಡಾಂಗಣಕ್ಕೆ ಬರುತ್ತಿದ್ದಾರೆ. ಇದೇ ವೇಳೆ ದಕ್ಷಿಣ ಭಾರತದ ಖ್ಯಾತ ಸೆಲೆಬ್ರಿಟಿಗಳು ಅಂತಿಮ ದರ್ಶನ ಪಡೆದರು.
ಪವರ್ ಸ್ಟಾರ್, ಅಭಿಮಾನಿಗಳ ಪ್ರೀತಿಯ 'ಅಪ್ಪು'ವಿನ ಅಪರೂಪದ ಚಿತ್ರಗಳುಕನ್ನಡಿಗರ ಹೆಮ್ಮೆಯ, ಪ್ರೀತಿಯ ಅಪ್ಪು, ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ 46 ವರ್ಷಕ್ಕೆ ಹಠಾತ್ ನಿಧನರಾಗಿದ್ದು, ಇಡೀ ಕರುನಾಡು ದುಃಖಸಾಗರದಲ್ಲಿ ಮುಳುಗಿದೆ.
ಧ್ರುವ ನಕ್ಷತ್ರ ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿದ ಸೆಲಬ್ರಿಟಿಗಳು: ಅಪ್ಪು ಬಗ್ಗೆ ಅವರ ಒಪ್ಪತಕ್ಕ ಮಾತುಗಳುಶುಕ್ರವಾರ ತೀವ್ರ ಹೃದಯಾಘಾತದಿಂದ ಮೃತಪಟ್ಟ ಕನ್ನಡಿಗರ ಪ್ರೀತಿಯ ಅಪ್ಪು, ಪುನೀತ್ ರಾಜ್ ಕುಮಾರ್ ನಿಧನಕ್ಕೆ ಭಾರತೀಯ ಚಿತ್ರರಂಗದ ಗಣ್ಯರು ಹಾಗೂ ಕೇಂದ್ರ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಅವರಲ್ಲಿ ಕೆಲ ಪ್ರಮುಖರು ನಮ್ಮ ಪುನೀತ್ ಬಗ್ಗೆ ಹೇಳಿರುವ ಮಾತುಗಳು ಇಲ್ಲಿವೆ.
ಕನ್ನಡ ಚಿತ್ರರಂಗದಲ್ಲಿ ಮಿಂಚಿ ಮರೆಯಾದ ಪ್ರೀತಿಯ 'ರಾಜಕುಮಾರ್' ಪುನೀತ್; ಅಪರೂಪದ ಫೋಟೋಗಳುಕನ್ನಡ ಚಿತ್ರರಂಗಕ್ಕೆ ಅಕ್ಷರಶ: ಬರ ಸಿಡಿಲು ಅಪ್ಪಳಿಸಿದೆ. ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಅನೇಕ ಕಲಾವಿದರನ್ನು ಕಳೆದುಕೊಂಡಿದ್ದ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿ ಬಿದ್ದಿದೆ. ದೊಡ್ಮನೆ ಕುಟುಂಬದ ಮೇರು ಪರ್ವತವೊಂದು ಕುಸಿದಿದ್ದು, ಅಭಿಮಾನಿಗಳನ್ನು ಕಣ್ಣೀರಲ್ಲಿ ಮುಳುಗಿಸಿದೆ. ನಾಡಿನಾದ್ಯಂತ ಶೋಕ ಸಾಗರ ಮಡುಗಟ್ಟಿದೆ.
67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ; ಸೂಪರ್ ಸ್ಟಾರ್ ರಜನಿ ಕಾಂತ್ ಗೆ ದಾದಾ ಸಾಹೇಬ್ ಫಾಲ್ಕೆದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ಸಮಾರಂಭದಲ್ಲಿ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮೈಸೂರಿನಲ್ಲಿ ಭಾರೀ ಮಳೆ; ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ: ಫೋಟೋಗಳುಭಾರೀ ಮಳೆಯಿಂದಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಐಪಿಎಲ್ 2021: ಟಾಪ್ ಆಟಗಾರರು ಮತ್ತು ಟೂರ್ನಿಯಲ್ಲಿ ಅವರ ಸಾಧನೆಕೊರೋನಾ ತೊಡಕಿನ ಹೊರತಾಗಿಯೂ ನಿರೀಕ್ಷೆಯಂತೆಯೇ ಈ ವರ್ಷದ ಐಪಿಎಲ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ನಾಲ್ಕನೇ ಬಾರಿಗೆ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕನೇ ಬಾರಿಗೆ ಪ್ರಶಸ್ತಿಗೆ ಮುತ್ತಿಟ್ಟಿದೆ. ಪ್ರತೀ ಬಾರಿಯಂತೆಯೇ ಈ ಬಾರಿಯೂ ಕ್ರೀಡೆಯ ನಾನಾ ವಿಭಾಗಗಳಲ್ಲಿ ಹಲವು ಆಟಗಾರರು ಗಮನಾರ್ಹ ಸಾಧನೆ ತೋರಿದ್ದು ಅಂತಹ ಆಟಗಾರರ ಪಟ್ಟಿ ಇಲ್ಲಿದೆ.
ವಿಶ್ವವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿ ಮೆರವಣಿಗೆ ಫೋಟೋಗಳುವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಕಾರ್ಯಕ್ರಮ ಅರಮನೆ ಆವರಣದಲ್ಲಿ ಸಂಪ್ರದಾಯಕವಾಗಿ ಜರುಗಿತು.
ಯುಎಇ ಗೋಲ್ಡನ್ ವೀಸಾ: ಅರ್ಜಿ ಸಲ್ಲಿಸಲು ಯಾರು ಅರ್ಹರು; ವಿದ್ಯಾರ್ಥಿಗಳು, ಉದ್ಯಮಿಗಳು ತಿಳಿಯಬೇಕಾದ್ದು ಏನು?ಗೋಲ್ಡನ್ ವೀಸಾ ಅಂದ್ರೆ ಏನು? 2019ರಲ್ಲಿ ಯುಎಇ ಧೀರ್ಘಾವಧಿಯ ವಾಸದ ವೀಸಾಗಳಿಗಾಗಿ ಹೊಸ ವ್ಯವಸ್ಥೆಯೊಂದನ್ನು ಅನುಷ್ಠಾನಗೊಳಿಸಿತು.
ದಸರಾ ಬೊಂಬೆ ವೈಭವಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಕೃಷ್ಣನ್ ದಂಪತಿ ಪ್ರತಿವರ್ಷ ನವರಾತ್ರಿಗೆ ದಸರಾ ಬೊಂಬೆಯನ್ನು ಕೂರಿಸುತ್ತಾರೆ. ಕಳೆದ 25 ವರ್ಷಗಳಿಂದ ಈ ಸಂಪ್ರದಾಯ ಆಚರಿಸಿಕೊಂಡು ಬರುತ್ತಿದ್ದಾರೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!