ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ, ವಿಜಯ್ ಘಾಟ್ ನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯ ಚಿತ್ರಗುಚ್ಛ.
ಅಲ್ಲು ಅರ್ಜುನ್ ಸಿನಿಮಾ 'ಪುಷ್ಪಾ' ಬಗ್ಗೆ ನಿಮಗೆ ಗೊತ್ತಿಲ್ಲದ 12 ಇಂಟರೆಸ್ಟಿಂಗ್ ಸಂಗತಿಗಳುನಾನಾ ಕಾರಣಗಳಿಗೆ ಸುದ್ದಿಯಾಗುತ್ತಿರುವ ಪುಷ್ಪಾ ಸಿನಿಮಾ ನೋಡಲು 12 ಒಳ್ಳೆಯ ಕಾರಣಗಳು ಇಲ್ಲಿವೆ.
ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಯರಾಬಿರಿ ಟ್ರೋಲ್ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪ್ರತಿಬಾರಿಯೂ ಟ್ರೋಲಿಗರಿಗೆ ಆಹಾರವಾಗುತ್ತಾರೆ. ಅದರಂತೆ ಇದೀಗ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಚಿತ್ರದಲ್ಲಿನ ರಶ್ಮಿಕಾರ ಫಸ್ಟ್ ಲುಕ್ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಸೆಂಟ್ರಲ್ ವಿಸ್ಟಾ ನಿರ್ಮಾಣ ಪ್ರದೇಶಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ; 1 ಗಂಟೆ ಪರಿಶೀಲನೆ, ನೌಕರರೊಂದಿಗೆ ಮಾತುಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಮುಕ್ತಾಯಗೊಳಿಸಿ ವಾಪಸ್ಸಾಗುತ್ತಿದ್ದಂತೆಯೇ ನಿರ್ಮಾಣ ಹಂತದಲ್ಲಿರುವ ಹೊಸ ಸಂಸತ್ ಭವನದ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ.
40,000 ಹಾಡುಗಳು, 16 ಭಾಷೆಗಳು: ಗಾಂಧರ್ವ ಗಾಯಕ ಎಸ್.ಪಿ ಬಾಲಸುಬ್ರಮಣ್ಯಂ ಅಪರೂಪದ ಚಿತ್ರಗಳು5 ದಶಕಗಳ ಕಾಲ ಶ್ರೋತೃಗಳನ್ನು ರಂಜಿಸಿದ ಅವರ ಸಾಧನೆಯನ್ನು ಸರಿಗಟ್ಟುವುದು ಕಷ್ಟಸಾಧ್ಯ. ಕೊರೊನಾಗೆ ತುತ್ತಾಗಿ ನಿಧನರಾದ ಈ ಅದಮ್ಯ ಚೇತನಕ್ಕೆ ಚಿತ್ರ ನಮನ ಸಲ್ಲಿಸುವ ಪ್ರಯತ್ನ.
ವಿಶ್ವದಲ್ಲೇ ಅತ್ಯಧಿಕ ಸಂಭಾವನೆ ಪಡೆಯುವ ಟಾಪ್ 10 ಫುಟ್ ಬಾಲ್ ತಾರೆಯರುಫೋರ್ಬ್ಸ್ ಸಂಸ್ಥೆ ವಿಶ್ವದಲ್ಲೇ ಅತ್ಯಧಿಕ ಸಂಭಾವನೆ ಪಡೆಯುವ ಟಾಪ್ 10 ಫುಟ್ ಬಾಲ್ ತಾರೆಗಳ ಪಟ್ಟಿಯನ್ನು ಇತ್ತೀಚಿಗೆ ಬಿಡುಗಡೆಗೊಳಿಸಿದೆ.
ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ: ಚಿತ್ರಗುಚ್ಛಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಅಧ್ಯಕ್ಷ ಜೊ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಹಲವು ಚಿತ್ರಗಳು ಇಲ್ಲಿವೆ.
ಮರಿ ಮೊಮ್ಮಗನನ್ನು ನೋಡಿ ಸಂಭ್ರಮಿಸಿದ ಮಾಜಿ ಪ್ರಧಾನಿ ದೇವೇಗೌಡಸ್ಯಾಂಡಲ್ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಕನ್ನಡದ 'ವರ್ಷಧಾರೆ' ಚಿತ್ರ ನಟಿ ಮೇಲೆ ದಾಳಿ!ಬಾಲಿವುಡ್ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಸುದ್ದಿಯಾಗಿದ್ದ ಕನ್ನಡದ ವರ್ಷಧಾರೆ ಚಿತ್ರದಲ್ಲಿ ನಟಿಸಿದ್ದ ಪಾಯಲ್ ಘೋಷ್ ಮೇಲೆ ದಾಳಿ ನಡೆಸಲಾಗಿದೆ.
'ಪ್ರಣಯಂ' ಮೂಲಕ ನೈನಾ ಗಂಗೂಲಿ ಸ್ಯಾಂಡಲ್ ವುಡ್ ಪ್ರವೇಶಬಂಗಾಳಿ, ತೆಲುಗು ಮತ್ತು ಹಿಂದಿ ಚಲನಚಿತ್ರಗಳಲ್ಲಿ ಹೆಸರು ಮಾಡಿರುವ ನಟಿ ನೈನಾ ಗಂಗೂಲಿ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ.
ಸೈಮಾ ಪ್ರಶಸ್ತಿ 2019 ಪ್ರದಾನ: 'ಯಜಮಾನ'ನಿಗೆ ಒಲಿದ ಸನ್ಮಾನ2019ನೇ ಸಾಲಿನ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ(SIIMA) ಪ್ರಕಟವಾಗಿದ್ದು, ಕನ್ನಡದಲ್ಲಿ ಯಜಮಾನ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಹಾಗೂ ನಟ ದರ್ಶನ್ ಅವರಿಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಲಭಿಸಿದೆ.
ಮೋಹಕ ತಾರೆ ರಮ್ಯಾರ ಜನಮೆಚ್ಚಿದ ಟಾಪ್ 5 ಬೆಳ್ಳಿ ಪರದೆ ಜೋಡಿಬೆಳ್ಳಿತೆರೆಯಿಂದ ಕೊಂಚ ಮರೆಗೆ ಸರಿದಿದ್ದರೂ ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ಸೃಷ್ಟಿಸಿದ್ದ ಆಕರ್ಷಣೆ, ಮ್ಯಾಜಿಕ್ ಅನ್ನು ಅಭಿಮಾನಿಗಳು ಮರೆತಿಲ್ಲ.
ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಸೀಮಂತ ಫೋಟೋಗಳುನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಅವರ ಸೀಮಂತ ಕಾರ್ಯಕ್ರಮ ಇಂದು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ನೆರವೇರಿತು.
ಬಾಲಿವುಡ್ ಸೆಲಿಬ್ರಿಟಿಗಳ ಮನೆಯಲ್ಲಿ ಸಂಭ್ರಮದ ಗಣೇಶ ಚತುರ್ಥಿಬಾಲಿವುಡ್ ಸೆಲಿಬ್ರಿಟಿಗಳು ತಮ್ಮ ಮನೆಯಲ್ಲೇ ಅದ್ಧೂರಿ ಗಣೇಶ ಚತುರ್ಥಿಯನ್ನು ಆಚರಿಸಿದ್ದು ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.
ಸ್ಯಾಂಡಲ್ ವುಡ್ ತಾರೆಯರ 'ಗಣೇಶೋತ್ಸವ' ಸಂಭ್ರಮದ ಫೋಟೋಗಳುಸ್ಯಾಂಡಲ್ ವುಡ್ ತಾರೆಯರ ಮನೆಯಲ್ಲಿ 'ಗಣೇಶೋತ್ಸವ'ವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕೆಲವು ಫೋಟೋಗಳು ಇಲ್ಲಿವೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!