'ರಾಬರ್ಟ್' ಸಕ್ಸಸ್ ಮೀಟ್ ಕಾರ್ಯಕ್ರಮದ ಫೋಟೋ ಝಲಕ್!ನಾಲ್ಕು ದಿನಗಳಲ್ಲಿ 50 ಕೋಟಿ ರೂ. ಬಾಚಿದ ಹೆಗ್ಗಳಿಕೆಗೆ ರಾಬರ್ಟ್ ಚಿತ್ರ ಪಾತ್ರವಾಗಿದ್ದು, ನಗರದ ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ಸಿನಿಮಾದ ಸಕ್ಸಲ್ ಮೀಟ್ ಕಾರ್ಯಕ್ರಮ ನಡೆಯಿತು.
ಪ್ರಧಾನಿ ಗಮನ ಸೆಳೆಯಲು ವೇದಿಕೆಯಲ್ಲೇ ಸಂಪೂರ್ಣ ಬೆತ್ತಲಾದ ಖ್ಯಾತ ನಟಿ, ಅಸಲಿ ಕಾರಣ ಇಲ್ಲಿದೆ!ನಟಿಯೊಬ್ಬರು ಪ್ರಧಾನಿಯ ಗಮನ ಸೆಳೆಯುವ ಸಲುವಾಗಿ ಪ್ರಶಸ್ತಿ ಪ್ರದಾನ ವೇದಿಕೆಯಲ್ಲೇ ಸಂಪೂರ್ಣವಾಗಿ ಬೆತ್ತಲಾಗಿದ್ದಾರೆ. ಆ ಒಂದು ಒಳ್ಳೆಯ ಉದ್ದೇಶಕ್ಕಾಗಿ ಈ ರೀತಿ ಮಾಡಿದ್ದಾರೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಜಸ್ ಪ್ರೀತ್ ಬುಮ್ರಾಭಾರತ ತಂಡದ ಖ್ಯಾತ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಹಾಗೂ ಖ್ಯಾತ ಕ್ರೀಡಾ ಟಿವಿ ನಿರೂಪಕಿ ಸಂಜನಾ ಗಣೇಶನ್ ಅವರು ಇಂದು ಪರಸ್ಪರ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಟ್ರೆಂಡ್ ಆಯ್ತು ಜಸ್ಟೀಸ್ ಫಾರ್ ಕಾಮರಾಜ್: ಕೆಲಸಕ್ಕೆ ಸೇರಿಸಿಕೊಳ್ಳಿ ಇಲ್ಲದಿದ್ದರೆ ಜೊಮ್ಯಾಟೆ ಆರ್ಡರ್ ಪಡೆಯಲ್ಲ!ಜೊಮ್ಯಾಟೊ ಡೆಲಿವರಿ ಬಾಯ್ ಕಾಮರಾಜ್ ಮತ್ತು ಮಹಿಳೆ ಹಿತೇಶಾ ಚಂದ್ರಾನಿ ನಡುವೆ ನಡೆದ ಘಟನೆ ಬಗ್ಗೆ ಎಲ್ಲೆಡೆ ಪರ, ವಿರೋಧ ಚರ್ಚೆ ನಡೆಯುತ್ತಿದೆ.
ಚಿತ್ರಮಂದಿರಗಳಲ್ಲಿ ರಾಬರ್ಟ್ ಅಬ್ಬರ: ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?ಶಿವರಾತ್ರಿ ಪ್ರಯುಕ್ತ ದಾಖಲೆಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಅಭಿಮಾನಿಗಳನ್ನು ಹುಚ್ಚೆಬ್ಬಿಸಿರುವ ರಾಬರ್ಟ್ ಚಿತ್ರ ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲು ಸೃಷ್ಟಿಸಿರುವ ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಅನ್ನು ಹಿಂದಿಕ್ಕಲಿದೆ ಎಂದು ಸಿನಿ ತಜ್ಞನರು ಹೇಳುತ್ತಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನ: ಮಹಿಳಾ ಉದ್ಯಮಿಗಳು ಉತ್ಪಾದಿಸಿದ ಸರಕು ಖರೀದಿಸಿದ ಪ್ರಧಾನಿ, ಬೆಲೆ ಎಷ್ಟು?ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರನ್ನು ವಿಶಿಷ್ಟ ರೀತಿಯಲ್ಲಿ ಅಭಿನಂದಿಸಿದ್ದು ಮಹಿಳೆಯರೇ ಸಿದ್ಧಪಡಿಸಿದ ಸರಕುಗಳನ್ನು ಖರೀದಿಸಿದ್ದಾರೆ.
ಕೋವಿನ್ ಪೋರ್ಟಲ್ ನಲ್ಲಿ ಲಸಿಕೆಗಾಗಿ ನೋಂದಣಿ ಮಾಡುವುದು ಹೇಗೆ: 6 ಸರಳ ಹಂತಗಳ ಮಾಹಿತಿ ಇಲ್ಲಿದೆ!ಕೋವಿಡ್-19 ಲಸಿಕೆಯನ್ನು ಜನಸಾಮಾನ್ಯರಿಗೆ ನೀಡುವ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಕೋವಿನ್ ಪೋರ್ಟಲ್ ನಲ್ಲಿ ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಉದಯೋನ್ಮುಖ ಸಂಗೀತ ನಿರ್ದೇಶಕಿ ಮಾನಸ ಹೊಳ್ಳಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶನದ ವಿಭಾಗದಲ್ಲಿ ಪುರುಷರೇ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಆದರೆ, ಮಹಿಳಾ ನಿರ್ದೇಶಕಿಯರ ಸಂಖ್ಯೆ ತೀರಾ ಕಮ್ಮಿ. ಇದೀಗ ಗಾಯಕಿ ಮಾನಸಾ ಹೊಳ್ಳ ಆ ಒಂದು ಕೊರತೆಯನ್ನು ನೀಗುತ್ತಿದ್ದಾರೆ.
ರಾಸಲೀಲೆ ಪ್ರಕರಣ ಬಯಲಾಗಿ ಅಧಿಕಾರ ಕಳೆದುಕೊಂಡ ಸಚಿವರ ಪಟ್ಟಿರಾಸಲೀಲೆ, ಲೈಂಗಿಕ ಹಗರಣಗಳು, ಸಿಡಿ ಅವಾಂತರಗಳು ಕರ್ನಾಟಕಕ್ಕೆ ಹೊಸದೇನಲ್ಲ. ಗಂಭೀರ ಸ್ವರೂಪದ ಆರೋಪಗಳು ಮತ್ತು ಸೂಕ್ತ ಸಾಕ್ಷ್ಯಾಧಾರಗಳು ಸಿಕ್ಕ ವೇಳೆ ಹಲವಾರು ಮಂದಿ ಸಚಿವರು ರಾಜೀನಾಮೆ ನೀಡಿರುವ ಉದಾಹರಣೆ ರಾಜ್ಯದಲ್ಲಿವೆ.
ಕನ್ನಡದ ಬಿಗ್ ಬಾಸ್ 8ನೇ ಆವೃತ್ತಿಗೆ ಅದ್ದೂರಿ ಚಾಲನೆ: ಇವರೇ ನೋಡಿ ಸ್ಪರ್ಧಿಗಳು!ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಗ್ 8ನೇ ಆವೃತ್ತಿಗೆ ಅದ್ದೂರಿ ಚಾಲನೆ ಸಿಕ್ಕಿದೆ.
ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಸ್ಟೇಡಿಯಂ, ಮೊಟೇರಾದ 'ನರೇಂದ್ರ ಮೋದಿ ಸ್ಟೇಡಿಯಂ'ನ 12 ಅದ್ಬುತ ಸಂಗತಿಗಳು!ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಸ್ಟೇಡಿಯಂ, ಮೊಟೇರಾದ 'ನರೇಂದ್ರ ಮೋದಿ ಸ್ಟೇಡಿಯಂ'ನ 12 ಅದ್ಬುತ ಸಂಗತಿಗಳು ಇಲ್ಲಿವೆ.
ಕರೀನಾ ಕಪೂರ್- ಸೈಫ್ ಅಲಿ ಖಾನ್ ದಂಪತಿಗೆ 2ನೇ ಗಂಡು ಮಗು ಜನನಬಾಲಿವುಡ್ ನಟಿ ಕರೀನಾ ಕಪೂರ್ ಎರಡನೇ ಬಾರಿ ತಾಯಿಯಾಗಿದ್ದು, ಇಂದು (ಫೆ.21) ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಪೆಟ್ರೋಲ್ ಬೆಲೆ ಏರಿಕೆ ಕುರಿತು ಬಾಲಿವುಡ್ ಸ್ಟಾರ್ ಗಳು, ಬಿಜೆಪಿ ಮುಖಂಡರು ಮಾಡಿದ್ದ 'ಹಳೆಯ ಟ್ವೀಟ್ ಗಳು' ಇದೀಗ ವೈರಲ್!ಇದೇ ಮೊದಲ ಬಾರಿಗೆ ದೇಶದಲ್ಲಿ ಲೀಟರ್ ಪೆಟ್ರೋಲ್ ಬೆಲೆ 100 ರೂ. ಗೆ ಏರಿಕೆಯಾಗಿದೆ. ಯುಪಿಎ ಅವಧಿಯಲ್ಲಿ ತೈಲ ಬೆಲೆ ಹೆಚ್ಚಳ ಸಂದರ್ಭದಲ್ಲಿ ಬಾಲಿವುಡ್ ಸ್ಟಾರ್ ಗಳು ಮತ್ತು ವಿವಿಧ ಬಿಜೆಪಿ ಮುಖಂಡರು ಮಾಡಿದ್ದ ದಶಕಗಳ ಹಳೆಯ ಟ್ವೀಟ್ ಗಳು ಇಲ್ಲಿವೆ.
'ಹಿಮ'ಲಯದಂತೆ ಕಂಗೊಳಿಸಿದ ಕೊಡಗುಕರ್ನಾಟಕದ ಕಾಶ್ಮೀರ ಎಂದೇ ಕರೆಸಿಕೊಳ್ಳುವ ಕೊಡಗಿನಲ್ಲಿ ಸ್ನೋ ಫಾಲ್ ಆಗಿದೆಯೆನೋ ಅನ್ನುವಂತೆ ಭಾಸವಾಗಿದೆ.
ಮಲೆಯಾಳಿ ಕುಟ್ಟಿಯಾದ ಮಾಜಿ ನೀಲಿ ತಾರೆ, ಹಾಟ್ ಫೋಟೋಗಳನ್ನು ಶೇರ್ ಮಾಡಿದ ಸನ್ನಿಮಾಜಿ ನೀಲಿ ತಾರೆ, ಮಾದಕ ನಟಿ ಸನ್ನಿ ಲಿಯೋನ್ ಅವರು ಈ ಬಾರಿ ತಮ್ಮ ಅಭಿಮಾನಿಗಳ ಮನ ತಣಿಸಲು ಮಲೆಯಾಳಿ ಕುಟ್ಟಿಯಾಗಿ ಕಾಣಿಸಿಕೊಂಡಿದ್ದು, ಹಾಟ್ ಫೋಟೋಗಳನ್ನು ಸಾಮಾಜಿಕ ಜಾತಾಣಗಳಲ್ಲಿ ಶೇರ್ ಮಾಡಿದ್ದಾರೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video