ಪುತ್ರಿ ಐಶ್ವರ್ಯ ವಿವಾಹ: ಧಾರೆ ಎರೆಯುವಾಗ ಡಿಕೆ ಶಿವಕುಮಾರ್ ಭಾವುಕ, ಕಣ್ಣೀರುಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಮತ್ತು ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ್ ಹೆಗಡೆ ಮಗ ಅಮರ್ಥ್ಯ ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕಿಶನ್ ನಟನೆಯ ಡಿಯರ್ ಕಣ್ಮಣಿ"ಗೆ ಕಿಚ್ಚ ಸುದೀಪ್ ಸಾಥ್ಕಿಚ್ಚ ಸುದೀಪ್ ಗುಟ್ಟೆ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಫೆ.15 ರಂದು ವಿಸ್ಮಯ ಫಿಲ್ಮ್ಸ್ನ ಹೊಸ ಚಿತ್ರ ಕಿಶನ್ ನಟನೆಯ ''ಡಿಯರ್ ಕಣ್ಮಣಿ"ಗೆ ಕ್ಲಾಪಿಂಗ್ ಮಾಡಿದರು.
ಕೊರೋನಾ ಅನಿಶ್ಚಿತತೆಯ ನಡುವೆಯೂ ಕರಾವಳಿ ಜಿಲ್ಲೆಗಳಲ್ಲಿ ಕಂಬಳ ಯಶಸ್ವಿ!ಕೊರೋನಾ ವೈರಸ್ ಪರಿಣಾಮ ಈ ಬಾರಿ ರಾಜ್ಯದಲ್ಲಿ ಕಂಬಳ ವಿಳಂಬವಾಗಿ ಆರಂಭಗೊಂಡರೂ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
ವ್ಯಾಲೆಂಟೈನ್ಸ್ ದಿನದಂದು ಟಾಪ್ ಲೆಸ್ ಫೋಟೋಶೂಟ್ ಮಾಡಿಸಿ ಪಡ್ಡೆ ಹುಡುಗರ ಕಿಕ್ಕೇರಿಸಿದ ನಟಿ!ಕಾಲಿವುಡ್ ನಟಿ ಶಾಲು ಶಮ್ಮು ವ್ಯಾಲೆಂಟೈನ್ ದಿನದಂದು ಬೀಚ್ ನಲ್ಲಿ ಟಾಪ್ ಲೆಸ್ ಪೋಸ್ ನೀಡಿ ಪಡ್ಡೆ ಹುಡುಗರಿಗೆ ಕಿಕ್ಕೇರಿಸಿದ್ದಾರೆ.
ಮಿಲನಾ ನಾಗರಾಜ್- ಡಾರ್ಲಿಂಗ್ ಕೃಷ್ಣ ಜೋಡಿ ನವ ಜೀವನಕ್ಕೆ ಪ್ರವೇಶಪ್ರೇಮಿಗಳ ದಿನದಂದೇ ತಾರಾಜೋಡಿ, ಲವ್ ಮಾಕ್ಟೇಲ್ ನ ಆದಿ-ನಿಧಿಮಾ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ವಿವಾಹ ನಡೆದಿದೆ.
ಡಿಕೆಶಿ ಪುತ್ರಿ ಐಶ್ವರ್ಯಾ ಶಿವಕುಮಾರ್ ಅದ್ಧೂರಿ ಅರಿಶಿಣ ಶಾಸ್ತ್ರ, ಫೋಟೋಗಳು!ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಅವರ ವಿವಾಹ ಫೆಬ್ರವರಿ 14ರಂದು ಫಿಕ್ಸ್ ಆಗಿದೆ. ಈ ನಡುವೆ ಮನೆಯಲ್ಲಿ ಮದುವೆ ಪೂರ್ವ ಕಾರ್ಯಕ್ರಮಗಳು ಆರಂಭಗೊಂಡಿದೆ.
ಡಾರ್ಲಿಂಗ್ ಕೃಷ್ಣ- ಮಿಲನಾ ನಾಗರಾಜ್ ವಿವಾಹ ಪೂರ್ವ ಶಾಸ್ತ್ರಗಳುಲವ್ ಮಾಕ್ಟೇಲ್ ಚಿತ್ರದ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ನಾಳೆ ಬೆಂಗಳೂರಿನಲ್ಲಿ ವಿವಾಹ ಬಂಧನಕ್ಕೊಳಗಾಗುತ್ತಿದ್ದು ಈಗಾಗಲೇ ಮದುವೆ ಪೂರ್ವ ಶಾಸ್ತ್ರಗಳು ಮಿಲನಾ ಅವರ ಊರು ಹಾಸನದಲ್ಲಿ ನೆರವೇರಿದೆ.
ವೀರ ಕನ್ನಡಿಗ ಚಿತ್ರದ ನಟಿ ಅನಿತಾ ಹಸ್ಸನಂದಾನಿಗೆ ಗಂಡು ಮಗು ಜನನ!ವೀರ ಕನ್ನಡಿಗ ಚಿತ್ರದ ನಟಿ ಅನಿತಾ ಹಸ್ಸನಂದಾನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ರೈತರ ಪ್ರತಿಭಟನೆ ಕುರಿತಂತೆ ನಿಮ್ಮ ಮೌನ ಯಾಕೆ? ಶ್ರೀಮತಿ ಜೋನಸ್ ಕೆಣಕಿದ ಮಿಯಾ ಖಲೀಫಾಭಾರತದಲ್ಲಿನ ರೈತರ ಪ್ರತಿಭಟನೆ ಕುರಿತಂತೆ ಸತತ ಟ್ವೀಟ್ ಗಳನ್ನು ಮಾಡುತ್ತಿರುವ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಇದೀಗ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯೂಟ್ಯೂಬ್ನಲ್ಲಿ ಹಲ್ ಚಲ್ ಸೃಷ್ಟಿಸಿದ ಬಿಗ್ಬಾಸ್ ಮಾಜಿ ಸ್ಪರ್ಧಿ ಚೈತ್ರ ಕೊಟ್ಟೂರು ವಿಡಿಯೋ ಸಾಂಗ್!ಬಿಗ್ಬಾಸ್ ಮಾಜಿ ಸ್ಪರ್ಧಿ ಚೈತ್ರ ಕೊಟ್ಟೂರು ಕನ್ನಡದ ಆಲ್ಬಂ ವಿಡಿಯೋ ಸಾಂಗ್ ನಲ್ಲಿ ಹೆಜ್ಜೆ ಹಾಕಿದ್ದು ಈ ವಿಡಿಯೋ ಇದೀಗ ಯೂಟ್ಯೂಬ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.
ಆಸ್ಟ್ರೇಲಿಯಾ ವಿರುದ್ಧ ಭಾರತದ ಐತಿಹಾಸಿಕ ಗೆಲುವು: ಸುಂದರ್ ಪಿಚ್ಚೈ, ಕೆವಿನ್ ಪೀಟರ್ಸನ್ ಸೇರಿ ಖ್ಯಾತನಾಮರ ಅಭಿನಂದನೆಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್ ತಂಡದ ಐತಿಹಾಸಿಕ ಗೆಲುವಿಗೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.
ಅಶ್ಲೀಲ ಚಿತ್ರ ತಯಾರಿಕೆ ಆರೋಪ; ಮುಂಬೈನಲ್ಲಿ ಪೊಲೀಸರಿಂದ ಕಿರುತೆರೆ ನಟಿ ಗೆಹನಾ ವಸಿಷ್ಠ್ ಬಂಧನವಯಸ್ಕ (ಅಶ್ಲೀಲ) ವೀಡಿಯೊಗಳನ್ನು ಚಿತ್ರೀಕರಿಸಿದ ಮತ್ತು ಈ ವೀಡಿಯೊವನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ನಟಿ ಗೆಹ್ನಾ ವಸಿಷ್ಠ್ ರನ್ನು ಬಂಧಿಸಿದ್ದಾರೆ. (ಚಿತ್ರ: ಗೆಹನಾ ವಸಿಷ್ಠ್ ಟ್ವಿಟರ್)
ಉತ್ತರಾಖಂಡದಲ್ಲಿ ಹಿಮ ಪ್ರವಾಹಕ್ಕೆ ಡ್ಯಾಂ ನೆಲಸಮ, ಪ್ರವಾಹದ ಭೀಕರ ಚಿತ್ರಗಳು!ಚಮೋಲಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪರ್ವತ ಕುಸಿದು ಡ್ಯಾಂ ಒಡೆದು ಹೋಗಿದೆ. ಪ್ರವಾಹದಲ್ಲಿ ಬರೋಬ್ಬರಿ 150ಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿರುವ ಸಾಧ್ಯತೆ ಇದೆ.
ರೈತರ ಪ್ರತಿಭಟನೆಗೆ ಬೆಂಬಲ: ತನ್ನ ವಿರುದ್ಧ ವ್ಯಂಗ್ಯವಾಡಿದ್ದ ಟ್ರೋಲಿಗರ ಬೆವರಿಳಿಸಿದ ಮಿಯಾ ಖಲೀಫಾವಿವಾದಿತ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ವಿದೇಶಿ ತಾರೆಗಳು ಬೆಂಬಲ ಸೂಚಿಸಿದ್ದರು. ಇನ್ನು ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬೆಂಬಲ ಸೂಚಿಸಿದ್ದು ಇದಕ್ಕೆ ನೆಟ್ಟಿಗರು ಟ್ರೋಲ್ ಮಾಡಿದ್ದರು.
ವಿಶ್ವ ಕ್ಯಾನ್ಸರ್ ದಿನ: ಕ್ಯಾನ್ಸರ್ ವಿರುದ್ಧ ಹೋರಾಡಿ ಗೆದ್ದ ಸೆಲೆಬ್ರಿಟಿಗಳು ಇವರು!ಕ್ಯಾನ್ಸರ್ ಮಾರಣಾಂತಿಕ ಕಾಯಿಲೆ ಆಗಿದ್ದರೂ ಅದರಲ್ಲೂ ಕೆಲ ಸೆಲೆಬ್ರಿಟಿಗಳು ಕಾಯಿಲೆ ವಿರುದ್ಧ ಹೋರಾಡಿ ಗೆದ್ದು ಹೊಸ ಜೀವನ ನಡೆಸುತ್ತಿದ್ದಾರೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video