ಕೆಲಸವಿಲ್ಲ, ದುಡ್ಡಿಲ್ಲ, ಹಳ್ಳಿಗಳಿಗೆ ತೆರಳಿದವರು ರಸ್ತೆಗಳಲ್ಲೇ ವಾಸ್ತವ್ಯ, ಕರುಣಾಜನಕ ಸ್ಥಿತಿ!ಕೊರೋನಾ ವೈರಸ್ ಹರಡುವುದನ್ನು ತಪ್ಪಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಲಾಕ್ ಡೌನ್ ತೀರ್ಮಾನ ತೆಗೆದುಕೊಂಡಿದ್ದರ ಪರಿಣಾಮ ಕೂಲಿ ಕಾರ್ಮಿಕರು ಹಳ್ಳಿಗಳಿಗೆ ವಲಸೆ ಹೋಗುತ್ತಿದ್ದಾರೆ.
ಬಾಲಿವುಡ್ ಗಾಯಕಿ ಕನಿಕಾ ತಂಗಿದ್ದ ಹೊಟೇಲ್ನಲ್ಲೇ ವಾಸ್ತವ್ಯ ಹೂಡಿದ್ದ ಆಫ್ರಿಕಾ ತಂಡಕ್ಕೆ ಆತಂಕ ಶುರು!ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಬೇಜವಾಬ್ದಾರಿಯಿಂದ ಕೇಂದ್ರ ಸಚಿವರು ಮತ್ತು ಸಂಸದರು ಆತಂಕಕ್ಕೀಡಾಗುವಂತೆ ಮಾಡಿತ್ತು. ಆದರೆ ಇದೀಗ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಸಹ ಚಿಂತೆಗೀಡಾಗಿದ್ದಾರೆ.
ಸೆಕ್ಸ್ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಾಕಿದವನಿಗೆ ಚಳಿ ಬಿಡಿಸಿದ ನಟಿ ನಮಿತಾ!ಕನ್ನಡದ ನೀಲಕಂಠ ಮತ್ತು ಇಂದ್ರ ಚಿತ್ರಗಳಲ್ಲಿ ಅಭಿನಯಿಸಿದ್ದ ದಕ್ಷಿಣ ಭಾರತದ ನಟಿ ನಮಿತಾ ಇದೀಗ ಗರಂ ಆಗಿದ್ದು ತಮ್ಮ ಸೆಕ್ಸ್ ವಿಡಿಯೋ ಲೀಕ್ ಮಾಡುವೆ ಎಂದು ಹೇಳಿದ್ದ ವ್ಯಕ್ತಿಯ ಚಳಿ ಬಿಡಿಸಿದ್ದಾರೆ.
ಸೋಂಕು ನಿವಾರಕ ಸಿಂಪಡಿಸಿ ಶಕ್ತಿ ಕೇಂದ್ರ ಸ್ವಚ್ಛಕೊರೋನಾ ವೈರಸ್ ಭೀತಿಯಿಂದ ವಿಧಾನ ಸೌಧ, ಸಾರ್ವಜನಿಕ ಸಾರಿಗೆಯನ್ನು ಸ್ವಚ್ಛಗೊಳಿಸಿದ ದೃಶ್ಯ
ಮದುವೆ ನಂತರ ಸಿಕ್ಕಾಪಟ್ಟೆ ಬೋಲ್ಡ್ ಆದ ನಟಿ ಐಂದ್ರಿತಾ ರೈ!ಸ್ಯಾಂಡಲ್ವುಡ್ ನಟಿ ಐಂದ್ರಿತಾ ರೈ ಸದ್ಯ ಗರುಡ ಮತ್ತು ಪ್ರೇಮಂ ರಾಜ್ಯಂ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಪ್ರೇಯಸಿ ವಿನಿ ರಾಮನ್'ಗಾಗಿ ಹಿಂದೂ ಸಂಪ್ರದಾಯದಂತೆ ಗ್ಲೆನ್ ಮ್ಯಾಕ್ಸ್ ವೆಲ್ ನಿಶ್ಚಿತಾರ್ಥ!ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಗ್ಲೆನ್ ಮ್ಯಾಕ್ಸ್ ವೆಲ್ ಹಿಂದೂ ಸಂಪ್ರದಾಯದಂತೆ ವಿನಿ ರಾಮನ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಹನಿಮೂನ್ನಿಂದ ಅರ್ಧಕ್ಕೆ ವಾಪಸ್ ಬಂದಿದ್ದು ಬೇಸರ ಇಲ್ಲ- ನಿವೇದಿತಾ ಚಂದನ್ ಶೆಟ್ಟಿಮಹಾಮಾರಿ ಕೊರೋನಾ ವೈರಸ್ ಎಫೆಕ್ಟ್ ನಿವೇದಿತಾ ಚಂದನ್ ಶೆಟ್ಟಿ ದಂಪತಿಯ ಹನಿಮೂನ್ ಗೂ ತಟ್ಟಿದ್ದು ತಮ್ಮ ಹನಿಮೂನ್ ಅರ್ಧಕ್ಕೆ ನಿಂತಿದ್ದಕ್ಕೆ ನಿವೇದಿತಾ ಗೌಡ ಪ್ರತಿಕ್ರಿಯಿಸಿದ್ದಾರೆ.
ವಿಚ್ಛೇದನಕ್ಕೆ ಮುಂದಾಗಿರುವ ಲಿಯಾಂಡರ್ ಪೇಸ್ ಜತೆ ಮಗಧೀರ ನಟಿ ಕಾಜಲ್ ಅಗರವಾಲ್ ಡೇಟಿಂಗ್?ದಕ್ಷಿಣ ಭಾರತದ ಖ್ಯಾತ ನಟಿ ಕಾಜಲ್ ಅಗರವಾಲ್ ಅವರು ಟೆನ್ನಿಸ್ ಸ್ಟಾರ್ ಲಿಯಾಂಡರ್ ಪೇಸ್ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಮಹಿಳಾ ದಿನಾಚರಣೆ: ಭಾರತ ರತ್ನ ಪಡೆದ 5 ಮಹಿಳೆಯರು ಇವರುಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಎಂಬ ಹೆಗ್ಗಳಿಕೆ ಹೊಂದಿರುವ ಭಾರತ ರತ್ನ ಪ್ರಶಸ್ತಿಯನ್ನು ಈ ವರೆಗೂ 5 ಮಹಿಳೆಯರು ಮಾತ್ರ ಪಡೆದಿದ್ದಾರೆ. ಮಹಿಳಾ ದಿನಾಚರಣೆ ಅಂಗವಾಗಿ ಅವರ ಸಾಧನೆಗಳ ಬಗ್ಗೆ ಇಲ್ಲಿದೆ ಮಾಹಿತಿ.
ಅಂಬಾನಿ ಮನೆಯಲ್ಲಿ ಹೋಳಿ ಸಂಭ್ರಮ: ಬಣ್ಣದಲ್ಲಿ ಮಿಂಚಿದ ಸ್ಟಾರ್'ಗಳು!ಶ್ರೀಮಂತ ಉದ್ಯಮಿ, ಭಾರತದ ಕುಬೇರ ಎಂದೇ ಖ್ಯಾತಿ ಪಡೆದಿರುವ ಮುಖೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಮತ್ತು ಅಳಿಯ ಆನಂದ್ ಪಿರಮಲ್ ಅವರು ಶುಕ್ರವಾರ ಆಯೋಜಿಸಿದ್ದ ಹೋಳಿ ಹಬ್ಬದ ಸಂಭ್ರಮದಲ್ಲಿ ಬಾಲಿವುಡ್'ನ ಸ್ಟಾರ್ ಗಳು ಭಾಗಿಯಾಗಿ ಬಣ್ಣಗಳಲ್ಲಿ ಮಿಂದೆದ್ದರು.
9 ದಿನಗಳ ಅದ್ದೂರಿ ವಿವಾಹ! ಶ್ರೀರಾಮುಲು ಮಗಳ ಮದುವೆ ಆಲ್ಬಂಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಶ್ರೀರಾಮುಲು ಅವರ ಮಗಳ ವಿವಾಹ ಅದ್ದೂರಿಯಾಗಿ ನೆರವೇರಿದೆ.
ತಾವು ಯಾರ ಜೊತೆ ಮಲಗಬೇಕು ಎಂಬುದು ಮಹಿಳೆಯರೇ ನಿರ್ಧರಿಸಬೇಕು: ನಟಿ ನಯನತಾರಾ ಹೇಳಿಕೆ ವೈರಲ್ದಕ್ಷಿಣ ಭಾರತ ಸ್ಟಾರ್ ನಟಿ ನಯನತಾರಾ ಅವರ ಬೋಲ್ಡ್ ಹೇಳಿಕೆಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಟಿಕ್ ಟಾಕ್ ಟ್ರೋಲಿಗರ ವಿರುದ್ಧ ಸಿಡಿದೆದ್ದ ಸ್ಯಾಂಡಲ್ವುಡ್ ನಟಿ, ಮಾನಸಿಕ ಯಾತನೆಯಿಂದ ಮುಕ್ತಿ ಕೊಡಿಸಿ!ತಮಗೆ ಅಶ್ಲೀಲ್ ವಾಗಿ ಕಮೆಂಟ್ ಮಾಡಿ ಟಿಕ್ ಟಾಕ್ ನಲ್ಲಿ ಟ್ರೋಲ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಸ್ಯಾಂಡಲ್ ನಟಿ ಭೂಮಿಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹಾಟ್ ಅವತಾರದಲ್ಲಿ ಅಗ್ನಿಸಾಕ್ಷಿ ವೈಷ್ಣವಿಗೌಡ ಫೋಟೋ ಶೂಟ್!ಅಗ್ನಿಸಾಕ್ಷಿಯ ಖ್ಯಾತಿಯ ಸನ್ನಿಧಿ ಪಾತ್ರದಾರಿ ವೈಷ್ಣವಿಗೌಡ ಹಾಟ್ ಅವತಾರದಲ್ಲಿ ಪೋಟೋ ಶೂಟ್ ಮಾಡಿಸಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಸ್ಟಾರ್ ನಟನ ಮಗಳಾಗಿದ್ದರೂ ನನ್ನನ್ನು ಮಂಚಕ್ಕೆ ಕರೆದಿದ್ರೂ, ಮಾಣಿಕ್ಯ ನಟಿಯ ಶಾಕಿಂಗ್ ಹೇಳಿಕೆ!ಕನ್ನಡದ ರಾಜಕುಮಾರ ಚಿತ್ರದಲ್ಲಿ ತಮಿಳು ನಟ ಶರತ್ ಕುಮಾರ್ ಅಭಿನಯಿಸಿದ್ದರು. ಅವರ ಪುತ್ರಿ ವರಲಕ್ಷ್ಮೀ ಸುದೀಪ್ ಅಭಿನಯದ ಮಾಣಿಕ್ಯ ಚಿತ್ರದಲ್ಲಿ ನಟಿಸಿ ಕನ್ನಡಿಗರಿಗೆ ಚಿರಪರಿಚಿತರಾಗಿದ್ದರು.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?