'ನಮಸ್ತೆ ಟ್ರಂಪ್', ಮೋದಿ ತವರಿನಲ್ಲಿ ಅಮೆರಿಕ ಅಧ್ಯಕ್ಷರಿಗೆ ಅದ್ಧೂರಿ ಸ್ವಾಗತಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಸೋಮವಾರ ಗುಜರಾತ್ ನ ಅಹಮದಾಬಾದ್ ಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ದೊಡ್ಡಣ್ಣನಿಗೆ ಅದ್ಧೂರಿ ಸ್ವಾಗತ ನೀಡಿದರು.
'ಮದುವೆ ಮುನ್ನ ಸೆಕ್ಸ್ ತಪ್ಪಲ್ಲ' ಎಂದಿದ್ದ ನಟಿ ಕಿಯಾರಾ ಅಡ್ವಾಣಿ ಟಾಪ್ ಲೆಸ್ ಫೋಟೊ ನೋಡಿ ನೆಟಿಗರು ಗರಂ!ಮದುವೆಗೂ ಮೊದಲು ಸೆಕ್ಸ್ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿ ನೆಟಿಗರ ಕೆಂಗಣ್ಣೆಗೆ ಗುರಿಯಾಗಿದ್ದ ಕಬೀರ್ ಸಿಂಗ್ ನಟಿ ಕಿಯಾರಾ ಅಡ್ವಾಣಿ ಇದೀಗ ಟಾಪ್ ಲೆಸ್ ಆಗಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ಚಂದನ್ ಶೆಟ್ಟಿ - ನಿವೇದಿತಾ ಗೌಡ ಪ್ರೀ-ವೆಡ್ಡಿಂಗ್ ಫೋಟೋಶೂಟ್ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ಇದೇ ಫೆಬ್ರವರಿ 25ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಬಿಗ್ ಬಾಸ್ ಜೋಡಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ಗೆ ಪೋಸ್ ಕೊಟ್ಟಿದ್ದಾರೆ. ಬಾರ್ಬಿ ಡಾಲ್ನಂತಿರುವ ನಿವೇದಿತಾ ಹಾಗೂ ಚಂದನ್ ಅವರ ಫೋಟೋಶೂಟ್ ಸಖತ್ ಕ್ಯೂಟಾಗಿದೆ.
'Hunar Haat' ಮೋದಿ ಅನಿರೀಕ್ಷಿತ ಭೇಟಿ; ತಿಂಡಿ ಸೇವಿಸಿ, ವ್ಯಾಪಾರಿಗಳ ಜೊತೆ ಮೋದಿ ಮಾತುಕತೆ!ಅಲ್ಪಸಂಖ್ಯಾತ ಕರಕುಶಲ ಕಾರ್ಮಿಕರನ್ನು ಉತ್ತೇಜಿಸಲು ಹಾಗೂ ಅವರ ಉತ್ಪನ್ನ ಮಾರಾಟ ಹೆಚ್ಚಿಸುವ ಸಲುವಾಗಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು.
ನಟಿ ಆಶಿಕಾ ರಂಗನಾಥ್ ರನ್ನು ಎಳೆದಾಡಿದ ವ್ಯಕ್ತಿ ವಿಡಿಯೋ ವೈರಲ್, ಅಸಲಿಗೆ ಆಗಿದ್ದೇನು?ಕನ್ನಡದಲ್ಲಿ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸುತ್ತಿರುವ ಚುಟು ಚುಟು ನಟಿ ಆಶಿಕಾ ರಂಗನಾಥ್ ಅವರನ್ನು ವ್ಯಕ್ತಿಯೊರ್ವ ಎಳೆದಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಏಕ್ ಲವ್ ಯಾ ಚಿತ್ರದಲ್ಲಿ ಲಿಪ್ ಲಾಕ್, ಧಮ್ ಎಳೆದು ಬೋಲ್ಡ್ ಆಗಿ ಕಾಣಿಸಿಕೊಂಡ ರಚಿತಾ ರಾಮ್!ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಐ ಲವ್ ಯೂ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದ ರಚಿತಾ ರಾಮ್ ಇದೀಗ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದಲ್ಲೂ ಹಾಟ್ ಆಗಿ ಕಾಣಿಸಿಕೊಂಡು ಸುದ್ದಿಯಾಗಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅದ್ಭೂರಿ ನಿಶ್ಚಿತಾರ್ಥ, ಫೋಟೋಗಳು!ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ನಿಶ್ಛಿತಾರ್ಥ ಇಂದು ಅದ್ಧೂರಿಯಾಗಿ ನೆರವೇರಿತು.
ತಂದೆ ಮುಂದೆ ಅಸಭ್ಯ ಡ್ರೆಸ್ ಧರಿಸೋಕೆ ನಾಚಿಕೆಯಾಗಲ್ವ? ಸೋನಂ ಟೀಕಿಸಿದ ನೆಟಿಗರು!ಬಾಲಿವುಡ್ ನ ಸ್ಟಾರ್ ನಟ ಅನಿಲ್ ಕಪೂರ್ ಪುತ್ರಿ ಸೋನಂ ಕಪೂರ್ ವಿರುದ್ಧ ನೆಟಿಗರು ಗರಂ ಆಗಿದ್ದಾರೆ.
ಸಖತ್ ಬೋಲ್ಡ್ ಆಗಿದೆ 'ಮಲಾಂಗ್' ಚಿತ್ರದ ಫೋಟೋಗಳು!ಆದಿತ್ಯ ರಾಯ್ ಕಪೂರ್ ಮತ್ತು ದಿಶಾ ಪಠಾಣಿ ಅಭಿನಯದ ಮಲಾಂಗ್ ಚಿತ್ರದ ಸಖತ್ ಹಾಟ್ ಆಗಿ ಮೂಡಿಬಂದಿದೆ. ಈ ಚಿತ್ರದಲ್ಲಿ ದಿಶಾ ಪಠಾಣಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ ಚಿತ್ರವನ್ನು ಮೋಹಿತ್ ಸೂರಿ ನಿರ್ದೇಶಿಸಿದ್ದಾರೆ.
ಕಲಬುರಗಿಯಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಚಿತ್ರಗಳುಬಿಸಿಲು ನಾಡು ಕಲಬುರಗಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದರು.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?