ಏರೋ ಇಂಡಿಯಾ 2023ದಲ್ಲಿ ಕಣ್ಮನ ಸೆಳೆದ ಲೋಹದ ಹಕ್ಕಿಗಳುಬೆಂಗಳೂರು ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ.
ಮಗುವಿಗೆ ಜನ್ಮ ನೀಡಿದ ಭಾರತದ ಮೊದಲ ತೃತೀಯಲಿಂಗಿ ಜಹ್ಹಾದ್!ಕೇರಳದ ಕೋಝಿಕ್ಕೋಡ್ನ ಉಮ್ಮಲತ್ತೂರ್ನ ತೃತೀಯಲಿಂಗಿ ದಂಪತಿ ಜಿಯಾ ಮತ್ತು ಜಹ್ಹಾದ್ ಮಗುವಿಗೆ ಜನ್ಮ ನೀಡಿದ್ದಾರೆ.
ಕಿಯಾರಾ ಅಡ್ವಾಣಿ - ಸಿದ್ಧಾರ್ಥ್ ಮಲ್ಹೋತ್ರಾ ಮದುವೆ ಫೋಟೋಗಳುಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ ರಾಜಸ್ಥಾನದ ಜೈಸಲ್ಮೇರ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಪ್ರಬಲ ಭೂಕಂಪನಕ್ಕೆ ಟರ್ಕಿ, ಸಿರಿಯಾ ತತ್ತರ; ಸಾವಿರಾರೂ ಮಂದಿ ಬಲಿಪಡೆದ ಕಂಪನದ ಭೀಕರ ಫೋಟೋಗಳುಯುದ್ಧದಿಂದ ಧ್ವಂಸಗೊಂಡ ಸಿರಿಯಾದ ಉತ್ತರ ಗಡಿಯಲ್ಲಿ ಮತ್ತು ದಕ್ಷಿಣ ಟರ್ಕಿಯಲ್ಲಿ ಸೋಮವಾರ ಮೂರನೇ ಬಾರಿ ಭೂಮಿ ಕಂಪಿಸಿದ್ದು, ಪ್ರಬಲ ಸರಣಿ ಭೂಕಂಪದಿಂದ 1800ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು 6,500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಕಲಾತಪಸ್ವಿ ಕೆ ವಿಶ್ವನಾಥ್ ಗೆ ಗಣ್ಯರು, ಕಲಾವಿದರ ಅಂತಿಮ ನಮನತೆಲುಗು ಚಿತ್ರರಂಗದಲ್ಲಿ ಭರಿಸಲಾಗದ ಸ್ಥಾನವನ್ನು ಅಲಂಕರಿಸಿದ್ದ ಖ್ಯಾತ ಚಲನಚಿತ್ರ ನಿರ್ದೇಶಕ ಕಲಾ ತಪಸ್ವಿ ಕೆ ವಿಶ್ವನಾಥ್ ಅವರು ವಯೋಸಹಜ ಕಾಯಿಲೆಗಳಿಂದ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನರಾಗಿದ್ದಾರೆ.
ಪೇಶಾವರ ಮಸೀದಿ ಸ್ಫೋಟದಲ್ಲಿ 46 ಜನರ ಬಲಿ ಪಡೆದ ಆತ್ಮಾಹುತಿ ದಾಳಿಯ ಭೀಕರ ಚಿತ್ರಗಳು!ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ಇಂದು ನಡೆದ ಪ್ರಬಲ ಆತ್ಮಹತ್ಯಾ ಸ್ಫೋಟದಲ್ಲಿ 46 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಭಿಮಾನಿಗಳ ನಿದ್ದೆಗೆಡಿಸಿದ ಜಾನ್ವಿ ಕಪೂರ್ ಬೋಲ್ಡ್ ಲುಕ್; ಸೀರೆಯಲ್ಲಿ ನಟಿಯ ಹಾಟ್ ಅವತಾರ!ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇತ್ತೀಚೆಗೆ ಸೀರೆ ಉಟ್ಟು ನೀರಿನಲ್ಲಿ ನಿಂತು ಫೋಟೋಶೂಟ್ ಮಾಡಿದ್ದಾರೆ. ಬಿಳಿ ಸೀರೆಯಲ್ಲಿ ಜಾನ್ವಿಯ ಫೋಟೋವನ್ನು ಅಭಿಮಾನಿಗಳು ಮೆಚ್ಚಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಮತ್ತೊಮ್ಮೆ ಜಾನ್ವಿ ಮತ್ತೊಂದು ಫೋಟೋಶೂಟ್ನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಭಾರತೀಯ ಯುವ ಕ್ರಿಕೆಟಿಗ ಅಕ್ಷರ್ ಪಟೇಲ್!ಭಾರತೀಯ ಕ್ರಿಕೆಟಿಗ ಅಕ್ಷರ್ ಪಟೇಲ್ ಮೇಹಾ ಪಟೇಲ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಕ್ಷರ್ ತಮ್ಮ ಮದುವೆಯ ಯಾವುದೇ ಫೋಟೋಗಳು ಅಥವಾ ವೀಡಿಯೊಗಳನ್ನು ಹಂಚಿಕೊಂಡಿಲ್ಲವಾದರೂ, ಟ್ವಿಟರ್ನಲ್ಲಿ ಹಲವಾರು ಅಭಿಮಾನಿಗಳನ್ನು ಹಂಚಿಕೊಂಡಿದ್ದಾರೆ.
ಹರಿಪ್ರಿಯಾ- ವಸಿಷ್ಠ ಸಿಂಹ ವಿವಾಹ ಫೋಟೋಗಳುಸ್ಯಾಂಡಲ್ವುಡ್ ಸ್ಟಾರ್ ಸೆಲೆಬ್ರಿಟಿ ಜೋಡಿ ಹರಿಪ್ರಿಯಾ- ನಟ ವಸಿಷ್ಠ ಸಿಂಹ ಸತಿ ಪತಿಯಾಗಿದ್ದಾರೆ. ಮೈಸೂರಿನ ಗಣಪತಿ ಸಚ್ಛಿದಾನಂದ ಆಶ್ರಮದಲ್ಲಿ ಸ್ಮಾರ್ಥ ಸಂಪ್ರದಾಯದಂತೆ ವಿವಾಹ ಶಾಸ್ತ್ರಗಳು ನೆರವೇರಿದೆ.
74ನೇ ಗಣರಾಜ್ಯೋತ್ಸವ, ತ್ರಿವರ್ಣದಲ್ಲಿ ಕಂಗೊಳಿಸುತ್ತಿವೆ ದೇಶದ ಪ್ರಮುಖ ಕಟ್ಟಡಗಳು!ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಸುಪ್ರೀಂಕೋರ್ಟ್ ಸೇರಿದಂತೆ ಪ್ರಮುಖ ಕಟ್ಟಡಗಳು ತ್ರಿವರ್ಣದಲ್ಲಿ ಕಂಗೊಳಿಸುತ್ತಿವೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!