ಮುಂಬೈ ಇಂಡಿಯನ್ಸ್ ಗೆ ಚೊಚ್ಚಲ ಪ್ರಶಸ್ತಿ ಸಂಭ್ರಮ..!

ಸ್ಪಾಟ್ ಫಿಕ್ಸಿಂಗ್ ವಿವಾದದ ಕರಿ ನೆರಳಲ್ಲೇ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ  ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್, ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಅನ್ನು 23 ರನ್ಗಳಿಂದ ಸದೆ ಬಡಿಯುವ ಮೂಲಕ ಇದೇ ಮೊದಲ ಬಾರಿಗೆ ಪ್ರಶಸ್ತಿ ಎತ್ತಿ ಹಿಡಿದು, ಖುಷಿ ಅನುಭವಿಸಿತು.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com