ಜಾಗತಿಕ ಫುಟ್ಬಾಲ್ ಮೇಳಕ್ಕೆ ಭವ್ಯ ತೆರೆ ಬಿದ್ದಿದೆ. ಬ್ರೆಜಿಲ್‌ನ ರಿಯೋ ಡಿ ಜನೈರೋದ ಮಾರಕಾನ ಕ್ರೀಡಾಂಗಣದಲ್ಲಿ ಭಾನುವಾರ 2014ರ ವಿಶ್ವಕಪ್ ಫುಟ್ಬಾಲ್ ಉತ್ಸವಕ್ಕೆ ವರ್ಣಮಯ ಸಮಾರಂಭದ ಮೂಲಕ ತೆರೆ ಎಳೆಯಲಾಯಿತು. ಕೊಲಂಬಿಯಾದ ಖ್ಯಾತ ಪಾಪ್ ಗಾಯಕಿ ಶಕೀರಾ, ಬ್ರೆಜಿಲ್‌ನ ಗಾಯಕರಾದ ಐವೆಟೆ ಸ್ಯಾಂಗಾಲೊ, ಕರ್ಲಿನ್‌ಹೋಸ್ ಬ