ಇಂಡಿಯನ್ ಪ್ರೀಮಿಯರ್ ಲೀಗ್‌ನ 7ನೇ ಆವೃತ್ತಿಯಲ್ಲಿ ಚಾಂಪಿಯನ್ ಆಗಿರುವ ಕೋಲ್ಕತಾ ನೈಟ್ ರೈಡರ್ಸ್(ಕೆಕೆಆರ್) ತಂಡವನ್ನು ಮಂಗಳವಾರ ಕೋಲ್ಕತಾದ ಈಡನ್ ಗಾರ್ಡನ್‌ನಲ್ಲಿ ಅದ್ಧೂರಿಯಾಗಿ ಸನ್ಮಾನಿಸಲಾಯಿತು. ಈ ವೇಳೆ ಪಶ್ಚಿಮ ಬಂಗಳಾದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೆಕೆಆರ್ ಮಾಲೀಕರಾದ ಶಾರುಖ್ ಖಾನ್ ಮತ್ತು ಜೂಹಿ ಚಾವ್ಲ