ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ: ರಾಯಲ್ ಚಾಲೆಂಜರ್ಸ್ Vs ಸನ್ ರೈಸರ್ಸ್
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ಐಪಿಎಲ್ ಕಾವು ಹೆಚ್ಚಾಗಿತ್ತು. ತವರು ತಂಡವಾದ ರಾಯಲ್ ಚಾಲೆಂಸರ್ಜ್ ಬೆಂಗಳೂರು ತಂಡವನ್ನು ಬೆಂಬಲಿಸಲು ಸಹಸ್ರಾರು ಅಭಿಮಾನಿಗಳು ಆಗಮಿಸಿದ್ದರು. ಅದೇ ರೀತಿ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಅವರ ಪ್ರಿಯತಮೆ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸಹ ಆಟ ನೋಡಲು ಬಂದಿದ