ಗೆಳತಿ ರಿತಿಕಾ ಜತೆ ಗೃಹಸ್ಥಾಶ್ರಮಕ್ಕೆ ಕಾಲಿರಿಸಿದ ರೋಹಿತ್ ಶರ್ಮಾ
ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಗೆಳತಿ ರಿತಿಕಾ ಸಜ್ ದೇ ಜತೆ ಭಾನುವಾರ ಗೃಹಸ್ಥಾಶ್ರಮಕ್ಕೆ ಕಾಲಿರಿಸಿದ್ದಾರೆ. ಕಳೆದ ಆರು ವರ್ಷಗಳಿಂದ ಸ್ನೇಹಿತರಾಗಿದ್ದ ರೋಹಿತ್ ಶರ್ಮಾ ಹಾಗೂ ರಿತಿಕಾ ಈ ವರ್ಷದ ಆರಂಭದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಇದರಂತೆ ನಿನ್ನೆ ಮುಂಬೈನ ಫೈವ್ ಸ್ಟಾರ್ ಹೊಟೇಲೊಂದರಲ್ಲಿ ಶಾಸ್ರೋಕ್ತವ