ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಐತಿಹಾಸಿಕ ಗೆಲುವು
ಆಸ್ಟ್ರೇಲಿಯಾದ ಮೆಲ್ಬರ್ನ್ನಲ್ಲಿ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ನಲ್ಲಿ ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 130 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಶಿಖರ್ ಧವನ್ (132 ರನ್) ಮತ್ತು ಅಜಿಂಕ್ಯ ರಹಾನೆ (79 ರನ್ ) ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ 307 ರನ್ ಗಳಿಸುವ ಮೂಲಕ ದ.ಆಫ್ರಿಕಾಗೆ