ಐತಿಹಾಸಿಕ 500ನೇ ಟೆಸ್ಟ್ ಪಂದ್ಯ ಗೆದ್ದ ಟೀಂ ಇಂಡಿಯಾ ರೋಚಕ ಕ್ಷಣಗಳು
ಟೀಂ ಇಂಡಿಯಾ ತನ್ನ ಐತಿಹಾಸಿಕ 500ನೇ ಟೆಸ್ಟ್ ಪಂದ್ಯ ಗೆದ್ದು ಬೀಗಿದೆ. ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂ ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಟೀಂ ಇಂಡಿಯಾದ 500ನೇ ಟೆಸ್ಟ್ ಪಂದ್ಯವಾಗಿತ್ತು. ಪಂದ್ಯ ಗೆದ್ದ ಟೀಂ ಇಂಡಿಯಾದ ರೋಚಕ ಫೋಟೋಗಳು.