ಕ್ರೀಡೆ

ಐಪಿಎಲ್ ಹರಾಜು 2017: ಹೆಚ್ಚು ಮೊತ್ತಕ್ಕೆ ಖರೀದಿಸಲ್ಪಟ್ಟ 10 ಆಟಗಾರರು

ಇಂಗ್ಲೆಂಡ್ ಆಲ್ರೌಂಡರ್ ಆಟಗಾರ ಬೆನ್ ಸ್ಟೋಕ್ಸ್ ರನ್ನು ರೈಸಿಂಗ್ ಪುಣೆ ಸೂಪರ್ಜೈಂಟ್ಸ್ ತಂಡ 14.50 ಕೋಟಿಗೆ ಖರೀದಿಸಿದೆ.
Published On :
ಭಾರತದ ವೇಗಿ ಕರ್ಣ್ ಶರ್ಮಾ ರನ್ನು ಮುಂಬೈ ಇಂಡಿಯನ್ಸ್ ತಂಡ 3.20 ಕೋಟಿ ರುಪಾಯಿಗೆ ಖರೀದಿಸಿದೆ. 

ಆಸ್ಟ್ರೇಲಿಯಾದ ನಾಥನ್ ಕುಲ್ಟೇರ್ ನಿಲೇ ರನ್ನು 3.50 ಕೋಟಿ ರುಪಾಯಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಖರೀದಿಸಿದೆ. 

ಆಫ್ಘಾನಿಸ್ತಾನದ ಆಟಗಾರ ರಶೀದ್ ಖಾನ್ ಅರ್ಮನ್ ರನ್ನು 4 ಕೋಟಿ ರುಪಾಯಿಗೆ ಸನ್ರೈಸರ್ಸ್ ಹೈದರಾಬಾದ್ ತಂಡದ ಖರೀದಿಸಿದೆ. 

ಇಂಗ್ಲೆಂಡ್ ಆಟಗಾರ ಕ್ರಿಸ್ ವೋಗ್ಸ್ ರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 4.20 ಕೋಟಿ ರುಪಾಯಿಗೆ ಖರೀದಿಸಿದೆ. 

ಆಸ್ಟ್ರೇಲಿಯಾದ ವೇಗಿ ಪ್ಯಾಟ್ರಿಕ್ ಕಮ್ಮೀನ್ಸ್ ರನ್ನು ಡೆಲ್ಲಿ ಡೇರ್ ಡೆವಿಲ್ಸ್ ತಂಡ 4.50 ಕೋಟಿ ರುಪಾಯಿಗೆ ಖರೀದಿಸಿದೆ. 

ದಕ್ಷಿಣ ಆಫ್ರಿಕಾದ ಆಟಗಾರ ಕಾಗಿಸೋ ರಬಡಾರನ್ನು ಡೆಲ್ಲಿ ಡೇರ್ ಡೆವಿಲ್ಸ್ ತಂಡ 5 ಕೋಟಿ ರುಪಾಯಿಗೆ ಖರೀದಿಸಿದೆ. 

ನ್ಯೂಜಿಲೆಂಡ್ ಆಟಗಾರ ಟ್ರೆಂಟ್ ಬೊಲ್ಟ್ ರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 5 ಕೋಟಿ ರುಪಾಯಿಗೆ ಖರೀದಿಸಿದೆ. 

ಇಂಗ್ಲೆಂಡ್ ಟೈಮಲ್ ಮಿಲ್ಸ್ ರನ್ನು ರಾಲಯ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಕೋಟಿ ರುಪಾಯಿಗೆ ಖರೀದಿಸಿದೆ. 

ತಮಿಳುನಾಡಿನ ಆಟಗಾರ ಟಿ ನಟರಾಜನ್ ಅವರನ್ನು ಕಿಂಗ್ಸ್ ಇಲವೆನ್ ಪಂಜಾಬ್ ತಂಡ 3 ಕೋಟಿ ರುಪಾಯಿಗೆ ಖರೀದಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.