ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವಿನ ನಗೆ ಬೀರಿದ ಟೀಂ ಇಂಡಿಯಾ
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸುವ ಮೂಲಕ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ನಿನ್ನೆ ಲಂಡನ್ ನ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿತು.