ಸಾಂಪ್ರದಾಯಿಕ ಎದುರಾಳಿ ಭಾರತ-ಪಾಕ್ ಆಟಗಾರರ ಬಲಾಬಲ

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಬದ್ಧ ವೈರಗಳಾದ ಪಾಕಿಸ್ತಾನ ಮತ್ತು ಭಾರತ ಮುಖಾಮುಖಿಯಾಗಲಿವೆ. ಲಂಡನ್ ನಲ್ಲಿ ಪಂದ್ಯ ನಡೆಯಲಿದ್ದು ಉಭಯ ತಂಡದಲ್ಲಿನ ಆಟಗಾರರ ಬಲಾಬಲ. 

Updated on: 
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಆಕ್ರಮಣಶೀಲ ಪ್ರವೃತ್ತಿಯಿಂದ ಬ್ಯಾಟಿಂಗ್ ಮತ್ತು ಮೈದಾನದಲ್ಲಿ ಮಿಂಚು ಹರಿಸುತ್ತಿದ್ದಾರೆ. ಇನ್ನು ಪಾಕ್ ತಂಡದ ನಾಯಕ ಸರ್ಫರಾಜ್ ಅಹಮ್ಮದ್ ವಿಕೆಟ್ ಹಿಂದೆ ನಿಂತು ತಂಡಕ್ಕೆ ಕಠಿಣ ಸ್ಪರ್ಧೆ ನೀಡಲಿದ್ದಾರೆ. 

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಆರಂಭಿಕರಾಗಿ ತಂಡಕ್ಕೆ ಆರಂಭಿಕ ಭದ್ರ ಬುನಾದಿ ಹಾಕಿಕೊಡುತ್ತಿದ್ದಾರೆ. ಪಾಕಿಸ್ತಾನ ಪರ ವೇಗಿ ಹಸನ್ ಅಲಿ ವಿಕೆಟ್ ಗಳನ್ನು ಪಡೆಯುವ ಮೂಲಕ ಎದುರಾಳಿ ತಂಡಕ್ಕೆ ಕಂಟಕರಾಗಿದ್ದಾರೆ. 

ಬಾಂಗ್ಲಾದೇಶ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸುವ ಮೂಲಕ ಫೈನಲ್ ಪಂದ್ಯದಲ್ಲೂ ಪಾಕ್ ವಿರುದ್ಧ ಆರ್ಭಟಿಸಲಿದ್ದಾರೆ. ಇತ್ತ ಪಾಕ್ ಪರ ಜುನೈದ್ ಖಾನ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ವಿಕೆಟ್ ಪಡೆಯುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದು ಭಾರತಕ್ಕೆ ಪ್ರತಿಸ್ಪರ್ಧೆ ನೀಡಲ

<div>ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಪಂದ್ಯವೊಂದರಲ್ಲಿ ಅರ್ಧ ಶತಕ ಸಿಡಿಸುವ ಮೂಲಕ ಉತ್ತಮ ಫಾರ್ಮ್ ನಲ್ಲಿದ್ದಾರೆ. ಅಂತೆ ಪಾಕ್ ವಿರುದ್ಧ ಸಿಡಿದರೆ, ಭರ್ಜರಿ ಮೊತ್ತ ಪೇರಿಸಬಹುದು, ಇನ್ನು ಪಾಕ್ ಪರ ಇಮಾದ್ ವಸೀಂ ವಿಕೆಟ್ ಪಡೆಯುವಲ್ಲಿ ನಿಸ್ಸಿಮರಾಗಿದ್ದಾರೆ. </div><div><br></div>
ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಪಂದ್ಯವೊಂದರಲ್ಲಿ ಅರ್ಧ ಶತಕ ಸಿಡಿಸುವ ಮೂಲಕ ಉತ್ತಮ ಫಾರ್ಮ್ ನಲ್ಲಿದ್ದಾರೆ. ಅಂತೆ ಪಾಕ್ ವಿರುದ್ಧ ಸಿಡಿದರೆ, ಭರ್ಜರಿ ಮೊತ್ತ ಪೇರಿಸಬಹುದು, ಇನ್ನು ಪಾಕ್ ಪರ ಇಮಾದ್ ವಸೀಂ ವಿಕೆಟ್ ಪಡೆಯುವಲ್ಲಿ ನಿಸ್ಸಿಮರಾಗಿದ್ದಾರೆ. 

ಭಾರತ ಪರ ಭುವನೇಶ್ವರ್ ಕುಮಾರ್ ಟೀಂ ಇಂಡಿಯಾಗೆ ಆಸರೆ. ಪಾಕಿಸ್ತಾನ ಪರ ಬ್ಯಾಟಿಂಗ್ ನಲ್ಲಿ ಅಜರ್ ಅಲಿ ಉತ್ತಮ ಫಾರ್ಮ್ ನಲ್ಲಿದ್ದಾರೆ. 

ಯುವ ವೇಗಿ ಜಸ್ ಪ್ರೀತ್ ಬುಮ್ರಾ ವಿಚಿತ್ರ ಬೌಲಿಂಗ್ ಶೈಲಿಯ ಮೂಲಕ ಎದುರಾಳಿ ತಂಡವನ್ನು ಕಟ್ಟಿ ಹಾಕುವ ಸಾಮರ್ಥ್ಯ ಇದೆ. ಫಕರ್ ಜಮಾನ್ ಟೂರ್ನಿಯಲ್ಲಿ ವೇಗದ ಅರ್ಧ ಶತಕ ಸಿಡಿಸಿ ಉತ್ತಮ ಫಾರ್ಮ್ ನಲ್ಲಿದ್ದಾರೆ. 

ಆಲ್ ರೌಂಡರ್ ರವೀಂದ್ರ ಜಡೇಜಾ ಸಹ ವಿಕೆಟ್ ಕಬಳಿಸುವಲ್ಲಿ ನಿಸ್ಸೀಮರು. ಜಡೇಜಾ ಮಾಂತ್ರಿಕ ಸ್ಪಿನ್ ದಾಳಿಯಿಂದ ಎದುರಾಳಿ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಬಹುದು. ಮೊಹಮ್ಮದ್ ಹಫೀಜ್ ತಂಡವನ್ನು ಗೆಲುವಿನ ದಡ ಸೇರಿಸುವ ಸಾಮರ್ಥ್ಯ ಹೊಂದಿದ್ದಾರೆ. 

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ 4 ಬಾರಿ ಮುಖಾಮುಖಿಯಾಗಿದ್ದು ಇಬ್ಬರು ಎರಡು ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಸಮಬಲ ಸಾಧಿಸಿದ್ದಾರೆ. ಇನ್ನು ಐಸಿಸಿ ಇವೆಂಟ್ ನಲ್ಲಿ ಉಭಯ ತಂಡಗಳು 15 ಬಾರಿ ಮುಖಾಮುಖಿಯಾಗಿದ್ದು ಭಾರತ 13 ಪಾಕಿಸ್ತಾನ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com