ಕ್ರೀಡೆ

'ಜಂಬೋ' ಅನಿಲ್ ಕುಂಬ್ಳೆಗೆ 47ರ ಹುಟ್ಟುಹಬ್ಬದ ಸಂಭ್ರಮ

'ಜಂಬೋ' ಅನಿಲ್ ಕುಂಬ್ಳೆಗೆ 47ರ ಹುಟ್ಟುಹಬ್ಬದ ಸಂಭ್ರಮ
ಟೀಂ ಇಂಡಿಯಾದ ಮಾಜಿ ಕೋಚ್ ಜಂಬೋ ಖ್ಯಾತಿಯ ಅನಿಲ್ ಕುಂಬ್ಳೆ 47ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 18 ವರ್ಷಗಳ ಕಾಲ ತಂಡದಲ್ಲಿ ಆಡಿದ್ದ ಕುಂಬ್ಳೆ ಅವರು ಅಪರೂಪದ ಸಾಧನೆಗಳನ್ನು ಮಾಡಿದ್ದಾರೆ.
Published On :
ಟೆಸ್ಟ್ ಕ್ರಿಕೆಟ್ ನಲ್ಲಿ 400 ವಿಕೆಟ್ ಪಡೆದ ಎರಡನೇ ಭಾರತೀಯ ಆಟಗಾರ. 
ಟೆಸ್ಟ್ ಕ್ರಿಕೆಟ್ ನಲ್ಲಿ 400 ವಿಕೆಟ್ ಪಡೆದ ಎರಡನೇ ಭಾರತೀಯ ಆಟಗಾರ.
2015ರ ಫೆಬ್ರವರಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯಲ್ಲಿ ಕುಂಬ್ಳೆಗೆ ಸದಸ್ಯ ಸ್ಥಾನ.
2015ರ ಫೆಬ್ರವರಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯಲ್ಲಿ ಕುಂಬ್ಳೆಗೆ ಸದಸ್ಯ ಸ್ಥಾನ.
Story image
2007ರ ನವೆಂಬರ್ 8ರಂದು ಟೀಂ ಇಂಡಿಯಾದ ಟೆಸ್ಟ್ ತಂಡಕ್ಕೆ ಕುಂಬ್ಳೆ ಅವರನ್ನು ನಾಯಕನಾಗಿ ಘೋಷಣೆ.
2007ರ ನವೆಂಬರ್ 8ರಂದು ಟೀಂ ಇಂಡಿಯಾದ ಟೆಸ್ಟ್ ತಂಡಕ್ಕೆ ಕುಂಬ್ಳೆ ಅವರನ್ನು ನಾಯಕನಾಗಿ ಘೋಷಣೆ.
2007ರ ಆಗಸ್ಟ್ 10ರಂದು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ್ದರು. 
2007ರ ಆಗಸ್ಟ್ 10ರಂದು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದ್ದರು.
<div>1999ರ ಫೆಬ್ರವರಿ 7ರಂದು ಪಾಕಿಸ್ತಾನ ವಿರುದ್ಧ ಇನ್ನಿಂಗ್ಸ್ ವೊಂದರಲ್ಲಿ 10 ವಿಕೆಟ್ ಪಡೆದ ಸಾಧನೆ.</div><div><br></div>
1999ರ ಫೆಬ್ರವರಿ 7ರಂದು ಪಾಕಿಸ್ತಾನ ವಿರುದ್ಧ ಇನ್ನಿಂಗ್ಸ್ ವೊಂದರಲ್ಲಿ 10 ವಿಕೆಟ್ ಪಡೆದ ಸಾಧನೆ.
1994ರ ಜನವರಿಯಲ್ಲಿ ಶ್ರೀಲಂಕಾ ವಿರುದ್ಧ ಮೊದಲ 10 ವಿಕೆಟ್ ಗೊಂಚಲು ಪಡೆದಿದ್ದರು. 
1994ರ ಜನವರಿಯಲ್ಲಿ ಶ್ರೀಲಂಕಾ ವಿರುದ್ಧ ಮೊದಲ 10 ವಿಕೆಟ್ ಗೊಂಚಲು ಪಡೆದಿದ್ದರು.
1990ರ ಏಪ್ರಿಲ್ 25ರಂದು ಶ್ರೀಲಂಕಾ ವಿರುದ್ಧದ ಪಂದ್ಯ ಮೂಲಕ ಏಕದಿನ ಪಂದ್ಯಕ್ಕೆ ಪಾದಾರ್ಪಣೆ. 
1990ರ ಏಪ್ರಿಲ್ 25ರಂದು ಶ್ರೀಲಂಕಾ ವಿರುದ್ಧದ ಪಂದ್ಯ ಮೂಲಕ ಏಕದಿನ ಪಂದ್ಯಕ್ಕೆ ಪಾದಾರ್ಪಣೆ.
ಕುಂಬ್ಳೆ ತಮ್ಮ 13ನೇ ವಯಸ್ಸಿಗೆ ಕ್ರಿಕೆಟ್ ಕ್ಲಬ್ ಸೇರಿದ್ದರು.
ಕುಂಬ್ಳೆ ತಮ್ಮ 13ನೇ ವಯಸ್ಸಿಗೆ ಕ್ರಿಕೆಟ್ ಕ್ಲಬ್ ಸೇರಿದ್ದರು.
ಟೆಸ್ಟ್ ಇನ್ನಿಂಗ್ಸ್ ವೊಂದರಲ್ಲಿ 30ಕ್ಕೂ ಹೆಚ್ಚು ಬಾರಿ 5 ವಿಕೆಟ್ ಪಡೆದ ನಾಲ್ಕನೇ ಬೌಲರ್ ಎಂಬ ಖ್ಯಾತಿಗೆ ಭಾಜನ.
ಟೆಸ್ಟ್ ಇನ್ನಿಂಗ್ಸ್ ವೊಂದರಲ್ಲಿ 30ಕ್ಕೂ ಹೆಚ್ಚು ಬಾರಿ 5 ವಿಕೆಟ್ ಪಡೆದ ನಾಲ್ಕನೇ ಬೌಲರ್ ಎಂಬ ಖ್ಯಾತಿಗೆ ಭಾಜನ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.