ಕಾಮನ್ ವೆಲ್ತ್‌ ಕ್ರೀಡಾಕೂಟ 2018ಕ್ಕೆ ವರ್ಣರಂಜಿತ ತೆರೆ

ಆಸ್ಪ್ರೇಲಿಯಾದ ಗೋಲ್ಡ್‌ ಕೋಸ್ಟ್ ನಲ್ಲಿ ನಡೆದ 2018ರ ಕಾಮನ್ ವೆಲ್ತ್‌ ಕ್ರೀಡಾಕೂಟಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿದ್ದು, ಐದು ಬಾರಿ ವಿಶ್ವಚಾಂಪಿಯನ್‌ ಪಟ್ಟ ಗಳಿಸಿರುವ ಬಾಕ್ಸಿಂಗ್ ತಾರೆ ಮೇರಿ ಕೋಮ್‌ ಅವರು ತ್ರಿವರ್ಣ ದ್ವಜ ಹಿಡಿದು ಭಾರತೀಯ ಆಟಗಾರರನ್ನು ಮುನ್ನಡೆಸಿದರು. ಹೆಚ್ಚಿನ ಚಿತ್ರಗಳು ಮುಂದಿವೆ.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com