ದೆಹಲಿಯ ಮೇಡಮ್ ಟುಸ್ಸಾಡ್ಸ್‌‌‌ನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ ಅನಾವರಣ

ಜಗತ್ತಿನ ಖ್ಯಾತ ವಿಖ್ಯಾತರ ಮೇಣದ ಪ್ರತಿಮೆಗಳಿಗೆ ಹೆಸರಾಗಿರುವ ಪ್ರತಿಷ್ಠಿತ ಮೇಡಮ್‌ ಟುಸ್ಸಾಡ್ಸ್ ಮ್ಯೂಸಿಯಂನ ದೆಹಲಿ ಶಾಖೆಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅವರ ಮೇಣದ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಲಾಯಿತು.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com