ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್ ಇತಿಹಾಸಕ್ಕೆ 30 ವರ್ಷ 

ಟೆಸ್ಟ್ ಕ್ರಿಕೆಟ್ ಲೋಕಕ್ಕೆ ಸಚಿನ್ ತೆಂಡೂಲ್ಕರ್ ಪಾದಾರ್ಪಣೆ ಮಾಡಿ 30 ವರ್ಷಗಳಾಗಿದೆ. ಈ ಸಂದರ್ಭದಲ್ಲಿ ಮಾಸ್ಟರ್ ಬ್ಲಾಸ್ಟರ್ ನ 10 ಅತ್ಯದ್ಭುತ ದಾಖಲೆಗಳ ಸ್ಮರಣೆ 
ಟೆಸ್ಟ್ ಕ್ರಿಕೆಟ್ ಲೋಕಕ್ಕೆ ಸಚಿನ್ ತೆಂಡೂಲ್ಕರ್ ಪಾದಾರ್ಪಣೆ ಮಾಡಿ 30 ವರ್ಷಗಳಾಗಿದೆ. ಈ ಸಂದರ್ಭದಲ್ಲಿ ಮಾಸ್ಟರ್ ಬ್ಲಾಸ್ಟರ್ ನ 10 ಅತ್ಯದ್ಭುತ ರೆಕಾರ್ಡ್ ಗಳನ್ನು ಅವರ ಅಭಿಮಾನಿಗಳು ಮೆಲುಕು ಹಾಕುತ್ತಿದ್ದಾರೆ.

Updated on
ನಿನ್ನೆಗೆ ಸರಿಯಾಗಿ 30 ವರ್ಷಗಳ ಹಿಂದೆ 16 ವರ್ಷದ ಬಾಲಕ ವಿಶ್ವದ ಕ್ರೀಡಾ ಜಗತ್ತಿನಲ್ಲಿ ಕ್ಲಿಷ್ಟಕರ ಆಟಕ್ಕೆ ಪಾದಾರ್ಪಣೆ ಮಾಡಿದ್ದನು. ಆ ಬಾಲಕನೇ ಕ್ರಿಕೆಟ್ ಅಭಿಮಾನಿಗಳ ಆರಾಧ್ಯ ದೈವ ಸಚಿನ್ ತೆಂಡೂಲ್ಕರ್. 30 ವರ್ಷಗಳ ಹಿಂದೆ ಬ್ಯಾಟ್ ಮ್ಯಾನ್ ಆಗಿ ಭಾರತೀಯ ಟೆಸ್ಟ್ ಕ್ರಿಕೆಟ್ ಅಂಗಳಕ್ಕೆ ಕಾಲಿಟ್ಟ ಸಚಿನ್ ನಂತರ ಮತ

ವಿಶ್ವಕಪ್ ನಲ್ಲಿ ಅತಿ ಹೆಚ್ಚು ಬಾರಿ ಮ್ಯಾನ್ ಆಫ್ ದ ಮ್ಯಾಚ್ ಪ್ರಶಸ್ತಿ

ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಆಟಗಾರ
ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಆಟಗಾರ
ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳನ್ನು ಗಳಿಸಿದ ಹೆಗ್ಗಳಿಕೆ

200 ಟೆಸ್ಟ್ ಮ್ಯಾಚ್ ಗಳನ್ನು ಆಡಿರುವ ಏಕೈಕ ಆಟಗಾರ

70ಕ್ಕೂ ಹೆಚ್ಚು ಬಾರಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್ ಮ್ಯಾನ್

ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳು

20 ವರ್ಷಕ್ಕಿಂತ ಮೊದಲು 5 ಟೆಸ್ಟ್ ಮ್ಯಾಚ್ ಗಳಲ್ಲಿ ಶತಕ ಬಾರಿಸಿದ ಆಟಗಾರ

ವಿಶ್ವದ 90 ವಿವಿಧ ಕ್ರಿಕೆಟ್ ಅಂಗಳದಲ್ಲಿ ಆಡಿ ಅನುಭವ ಹೊಂದಿರುವ ಸಚಿನ್ ತೆಂಡೂಲ್ಕರ್ ಕ್ರಿಕೆಟ್ ನ ಆಳ-ಅಗಲಗಳನ್ನು ಅರಿತುಕೊಂಡಿದ್ದಾರೆ.

ಏಕದಿನ ಪಂದ್ಯಗಳಲ್ಲಿ ದ್ವಿಶತಕ ಬಾರಿಸಿದ ಏಕೈಕ ಆಟಗಾರ

ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಗಳು
ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಗಳು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com