ಕ್ರೀಡೆ

ಹಾರ್ದಿಕ್ ಪಾಂಡ್ಯ ಟು ವಿರಾಟ್ ಕೊಹ್ಲಿ: ಬಾಲಿವುಡ್ ತಾರೆಯರಿಗೆ ಬೋಲ್ಡ್ ಆದ ಭಾರತೀಯ ಕ್ರಿಕೆಟಿಗರಿವರು

ಇದೀಗ ಎಲ್ಲೆಲ್ಲೂ ಹಾರ್ದಿಕ್ ಪಾಂಡ್ಯ ಅವರ ನಿಶ್ಚಿತಾರ್ಥದದ್ದೇ ಸುದ್ದಿ. ಬಾಲಿವುಡ್ ಬೆಡಗಿ ನತಾಶಾಗೆ ಮನಸೋತಿದ್ದ ಹಾರ್ದಿಕ್ ಅವರು, ಒಂದು ಹೆಜ್ಜೆ ಮುಂದೆ ಇಟ್ಟು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
Published On :
ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದರು. ಇಬ್ಬರೂ 2017ರಲ್ಲಿ ಇಟಲಿಯಲ್ಲಿ ಸಪ್ತಪದಿ ತುಳಿದಿದ್ದರು.

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರು ಬಾಲಿವುಡ್ ಬೆಡಗಿ ಸಂಗೀತಾ ಬಿಜ್ಲಾನಿಯವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು, ರೂಪದರ್ಶಿ, ನಟಿ ಹೇಜರ್ ಕೀಚ್ ಅವರೊಂದಿಗೆ 2016ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಟೀಂ ಇಂಡಿಯಾ ಆಟಗಾರ ಝಹೀರ್ ಖಾನ್ ಅವರು, ಚಕ್ ದೆ ಸ್ಟಾರ್ ಸಾಗರಿಕಾ ಘಟ್ಗೆ ಅವರೊಂದಿಗೆ 2017ರಲ್ಲಿ ಸಪ್ತಪತಿ ತುಳಿದಿದ್ದರು.

ಭಾರತೀಯ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ಹಾಗೂ ಗೀತಾ ಬಸ್ರಾ ಅವರು 2016ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಮಾಜಿ ಕ್ರಿಕೆಟಿಗ ಮನ್ಸೂರ್ ಅಲಿಖಾನ್ ಅವರು ಬಾಲಿವುಡ್ ಕ್ವೀರ್ ಶರ್ಮಿಳಾ ಟಾಗೋರ್ ಅವರೊಂದಿಗೆ ವಿವಾಹ ಜೀವನಕ್ಕೆ ಕಾಲಿಟ್ಟಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.