ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಭಾರತದ ನಿಖತ್ ಜರೀನ್ ಗೆ ಚಿನ್ನದ ಕಿರೀಟ - Photos

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಭಾರತದ ನಿಖತ್ ಜರೀನ್ ಚಿನ್ನ ಗೆಲ್ಲುವ ಮೂಲಕ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

Updated on
ಇಸ್ತಾಂಬುಲ್ನಲ್ಲಿ ಗುರುವಾರ ನಡೆದ ಮಹಿಳಾ ವಿಶ್ವ ಚಾಂಪಿಯನ್ಶಿಪ್ನ ಫ್ಲೈವೇಯ್ಟ್ (52 ಕೆಜಿ) ಫೈನಲ್ ನಲ್ಲಿ ಭಾರತದ ಬಾಕ್ಸರ್ ನಿಖತ್ ಜರೀನ್ ಥಾಯ್ಲೆಂಡ್ ನ ಜಿಟ್ಪಾಂಗ್ ಜುಟಮಾಸ್ ವಿರುದ್ಧ 5-0 ಅಂತರದಲ್ಲಿ ಸುಲಭ ಗೆಲುವು ಸಾಧಿಸುವ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದರು.

ತೆಲಂಗಾಣದ ಬಾಕ್ಸರ್ ತನ್ನ ಥಾಯ್ಲೆಂಡ್ ಪ್ರತಿಸ್ಪರ್ಧಿಯನ್ನು ಸೋಲಿಸಿ 5-0 ಅಂತರದ ಸರ್ವಾನುಮತದ ತೀರ್ಪಿನ ಮೂಲಕ ಗೆದ್ದರು.

ಈ ಗೆಲುವಿನೊಂದಿಗೆ ಜರೀನ್ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಐದನೇ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಮಾಜಿ ಯುವ ವಿಶ್ವ ಚಾಂಪಿಯನ್ ಆಗಿರುವ ಬಾಕ್ಸಿಂಗ್ ಪಟು ನಿಖತ್ ಜರೀನ್ ಫೆಬ್ರವರಿಯಲ್ಲಿ ನಡೆದ ಪ್ರತಿಷ್ಠಿತ ಸ್ಟ್ರಾಂಡ್ಜಾ ಸ್ಮಾರಕ ಟೂರ್ನಮೆಂಟ್ ನಲ್ಲಿ ಚಿನ್ನ ಗೆದ್ದಿದ್ದರು.

ಕೋಚ್ ಭಾಸ್ಕರ್ ಭಟ್ ಜತೆ ನಿಖತ್ ಜರೀನ್
ಕೋಚ್ ಭಾಸ್ಕರ್ ಭಟ್ ಜತೆ ನಿಖತ್ ಜರೀನ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com