ದುರ್ಗಾ ಪೂಜೆ, ದಸರಾ ಶುಭಾಶಯ: ಮೂವರು ಕ್ರಿಕೆಟಿಗರಿಗೆ ಕೊಲೆ ಬೆದರಿಕೆ!

ಹಿಂದೂ ಹಬ್ಬಕ್ಕೆ ಶುಭಾಶಯ ಕೋರಿದ್ದಕ್ಕೆ ಮೂವರು ಕ್ರಿಕೆಟಿಗರು ಜೀವ ಬೆದರಿಕೆ ಎದುರಿಸಿದ್ದಾರೆ. ಕ್ರಿಕೆಟಿಗರಿಗೆ ಇಂತಹ ಬೆದರಿಕೆ ಸಂದೇಶಗಳು ಇದೇ ಮೊದಲೇನಲ್ಲ.

Updated on
ಟೀಂ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಶಮಿ ಸಾಮಾಜಿಕ ಜಾಲತಾಣ ಮೂಲಕ ದಸರಾ ಹಬ್ಬದ ಶುಭಾಶಯ ಕೋರಿದ್ದರು. ಈ ಶುಭಕಾಮನೆಯ ಸಂದೇಶವು ಇದೀಗ ಮೂಲಭೂತವಾದಿಗಳ ಕಣ್ಣು ಕೆಂಪಾಗಿಸಿದೆ. ಕೆಲವರು ಶಮಿಯ ಧರ್ಮ ನಿಂದನೆ ಮಾಡಿದರೆ, ಮತ್ತೆ ಕೆಲವರು ಶಮಿ ವಿರುದ್ದ ಫತ್ವಾ ಹೊರಡಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಶ್ರೀರಾಮ ನಿಮ್ಮ ಜೀವನದಲ್ಲಿ ಬಹಳಷ್ಟು ಸಂತೋಷ, ಸಮೃದ್ಧಿ ಮತ್ತು ಯಶಸ್ಸನ್ನು ತುಂಬಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನಿಮಗೂ ಮತ್ತು ನಿಮ್ಮ ಕುಟುಂಬದವರಿಗೂ ದಸರಾ ಹಬ್ಬದ ಶುಭಾಶಯಗಳು ಎಂದು ಮೊಹಮ್ಮದ್ ಶಮಿ ಹಾಕಿರುವ ಟ್ವೀಟ್ ಪೋಸ್ಟರ್​ಗೆ ಹಲವರು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ಆಕ್ರೋಶಗಳ ನಡುವೆಯೂ ಮೊಹಮ್ಮದ್ ಶ

ಶಕೀಬ್ ನಂತರ ಬಾಂಗ್ಲಾದೇಶದ ಮತ್ತೋರ್ವ ಕ್ರಿಕೆಟಿಗ ಲಿಟನ್ ದಾಸ್ ಅವರಿಗೂ ಇಂತಹ ಬೆದರಿಕೆಗಳು ಬಂದಿದ್ದವು. 2020ರಲ್ಲಿ ಲಿಟನ್ ದಾಸ್ ಅವರು ಫೇಸ್‌ಬುಕ್‌ನಲ್ಲಿ ದುರ್ಗಾ ಪೂಜೆಗೆ ಅಭಿನಂದನೆ ಸಲ್ಲಿಸಿದ್ದರು. ನಂತರ ಅವರಿಗೆ ಬೆದರಿಕೆ ಹಾಕಲಾಯಿತು. ಅಂದಹಾಗೆ, ಇತ್ತೀಚೆಗೆ, ನವರಾತ್ರಿಯ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಕ

2020ರಲ್ಲಿ ಬಾಂಗ್ಲಾದೇಶದ ಸ್ಟಾರ್ ಕ್ರಿಕೆಟಿಗ ಶಕೀಬ್ ಅಲ್ ಹಸನ್‌ಗೆ ಉಗ್ರಗಾಮಿಗಳು ಬೆದರಿಕೆ ಹಾಕಿದ್ದರು. ಈ ಬಾಂಗ್ಲಾದೇಶದ ಆಟಗಾರ ಕೋಲ್ಕತ್ತಾದಲ್ಲಿ ಕಾಳಿ ಪೂಜೆಯಲ್ಲಿ ಭಾಗವಹಿಸಿದ್ದರು. ನಂತರ ಸಿಲ್ಹೆಟ್ ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ಶಕೀಬ್ ಅಲ್ ಹಸನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಈ ಬೆದರ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com