'ವಿರಾಟ' ರೂಪ: ಒಂದೇ ಶತಕದಿಂದ ಹಲವು ದಾಖಲೆಗಳ ಧೂಳಿಪಟ ಮಾಡಿದ 'ರನ್ ಮೆಷನ್' ಕೊಹ್ಲಿ

ಏಷ್ಯಾ ಕಪ್ 2022 ರ ಟೂರ್ನಿಯಲ್ಲಿ ಭಾರತ ತಂಡ ಬಹುತೇಕ ಹೊರಬಿದ್ದರೂ, ತಂಡದ ಸ್ಚಾರ್ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್ ಅಬ್ಬರ ಮಾತ್ರ ನಿಂತಿಲ್ಲ.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ನಡೆಯಿತು. ಈ ಪಂದ್ಯದಲ್ಲಿ ಭಾರತ ತಂಡ 101 ರನ್‌ಗಳ ಭರ್ಜರಿ ಜಯ ಸಾಧಿಸಿತು.

Updated on
ಗುರುವಾರ ನಡೆದ ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಕ್ಷರಶಃ ವಿರಾಟ ರೂಪ ಪ್ರದರ್ಶಿಸಿದರು. ಭಾರತ ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪಂದ್ಯದ ಹೀರೋ ಆದರು.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಇನ್ನಿಂಗ್ಸ್ ಆರಂಭಿಸಿದ 33 ವರ್ಷದ ಸ್ಟಾರ್ ಬ್ಯಾಟ್ಸ್‌ಮನ್ 200.00 ಸ್ಟ್ರೈಕ್ ರೇಟ್‌ನಲ್ಲಿ ಕೇವಲ 61 ರನ್‌ಗಳಲ್ಲಿ ಅಜೇಯ 122 ರನ್ ಗಳಿಸಿದರು.

ಈ ವೇಳೆ ಅವರ ಬ್ಯಾಟ್‌ನಿಂದ 12 ಬೌಂಡರಿ ಹಾಗೂ ಆರು ಸಿಕ್ಸರ್‌ಗಳು ಸಿಡಿದವು. 1021 ದಿನಗಳ ನಂತರ 84ನೇ ಇನ್ನಿಂಗ್ಸ್‌ನಲ್ಲಿ ಕೊಹ್ಲಿಯ ಬ್ಯಾಟ್‌ನಿಂದ ಈ ಶತಕ ಹೊರಬಂದಿದೆ.

ಪಾಟಿಂಗ್ ದಾಖಲೆ ಸರಿಗಟ್ಟಿದ ಕೊಹ್ಲಿ ಇದಕ್ಕೂ ಮೊದಲು, ಅವರ ಕೊನೆಯ ಶತಕವು 23 ನವೆಂಬರ್ 2019 ರಂದು ಬಾಂಗ್ಲಾದೇಶ ವಿರುದ್ಧದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಗಿತ್ತು. ಈ ಪಂದ್ಯದಲ್ಲಿ ಅವರು 194 ಎಸೆತಗಳಲ್ಲಿ 136 ರನ್ ಗಳಿಸಿದ್ದರು. ಇದೀಗ ಬರೊಬ್ಬರಿ 3 ವರ್ಷಗಳ ಬಳಿಕ ಕೊಹ್ಲಿ ಶತಕ ಸಾಧನೆ ಮಾಡಿದ್ದಾರೆ.

ಅಂತೆಯೇ ಈ ಶತಕದ ಮೂಲಕ ಕೊಹ್ಲಿ ತಮ್ಮ ತೆಕ್ಕೆಗೆ ಹಲವು ದಾಖಲೆಗಳನ್ನೂ ಸೇರಿಸಿಕೊಂಡಿದ್ದು, ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರನ್ನು ಸರಿಗಟ್ಟಿದ್ದಾರೆ.  ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇಬ್ಬರೂ ಕ್ರಮವಾಗಿ 71-71

ರೋಹಿತ್ ಶರ್ಮಾ ದಾಖಲೆ ಮುರಿದ ವಿರಾಟ್ ವಿರಾಟ್ ಕೊಹ್ಲಿ ನಿನ್ನೆ ತಮ್ಮ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ ಜೀವನದ ಮೊದಲ ಶತಕ ದಾಖಲಿಸುವಲ್ಲಿ ಯಶಸ್ವಿಯಾದರು.  ಇದಕ್ಕೂ ಮೊದಲು, ಕ್ರಿಕೆಟ್‌ನ ಕಡಿಮೆ ಸ್ವರೂಪದಲ್ಲಿ ಅವರ ವೈಯಕ್ತಿಕ ಅತ್ಯುತ್ತಮ ಪ್ರದರ್ಶನವೆಂದರೆ ಔಟಾಗದೆ 94.

ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50 ಪ್ಲಸ್ ಇನ್ನಿಂಗ್ಸ್‌ಗಳನ್ನು ಆಡಿದ ರೋಹಿತ್ ಶರ್ಮಾ ಅವರನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.  ರೋಹಿತ್ ಶರ್ಮಾ 50 ಪ್ಲಸ್ ಇನ್ನಿಂಗ್ಸ್‌ಗಳನ್ನು 32 ಬಾರಿ ಆಡಿದ್ದಾರೆ. ಇದೇ ವೇಳೆ ಕೊಹ್ಲಿ 33 ಬಾರಿ ಈ ಸಾಧನೆ ಮಾಡಿದ್ದಾರೆ.

ಅತೀ ಹೆಚ್ಚು ರನ್ ಗಳಿಸಿದ 2ನೇ ಆಟಗಾರ ಇದಲ್ಲದೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3500ಕ್ಕೂ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರೋಹಿತ್ ಶರ್ಮಾ ಹೆಸರು ಮೊದಲ ಸ್ಥಾನದಲ್ಲಿದ್ದು, ಶರ್ಮಾ 136 ಪಂದ್ಯಗಳಲ್ಲಿ 3620 ರನ್ ಗಳಿಸಿದ್ದಾರೆ. ಅದೇ ಹೊತ್ತಿಗೆ ಕೊಹ್

ಟಿ20ಯಲ್ಲಿ ಅತೀ ಹೆಚ್ಚು ಸಿಕ್ಸರ್ ಅಷ್ಟೇ ಅಲ್ಲ, ರೋಹಿತ್ ಶರ್ಮಾ (171) ನಂತರ ಕ್ರಿಕೆಟ್‌ನ ಅತ್ಯಂತ ಕಡಿಮೆ ಸ್ವರೂಪದಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದವರ ಪಟ್ಟಿಯಲ್ಲಿ

ಭಾರತದ ಮೊದಲ ಬ್ಯಾಟರ್ ಭಾರತ ತಂಡದ ನಾಯಕ ರೋಹಿತ್ ಶರ್ಮಾ (323) ಎರಡನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ (122*) ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತ ತಂಡದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ವಿಶೇಷ ದಾಖಲೆಯು ನಾಯಕ ರೋಹಿತ್

ವಿರಾಟ್ ಕೊಹ್ಲಿ (1) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಭಾರತದ ಆರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.  ಇದಕ್ಕೂ ಮುನ್ನ ಸುರೇಶ್ ರೈನಾ (1), ರೋಹಿತ್ ಶರ್ಮಾ (4), ಕೆಎಲ್ ರಾಹುಲ್ (2), ದೀಪಕ್ ಹೂಡಾ (1) ಮತ್ತು ಸೂರ್ಯಕುಮಾರ್ ಯಾದವ್ (1) ಈ ವಿಶೇಷ ಸಾಧನೆ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com