ದೇವರು ಅತ್ಯುತ್ತಮ ಸ್ಕ್ರಿಪ್ಟ್ ರೈಟರ್! ನನಗೆ ನಿಮ್ಮ ಪ್ರೀತಿಯ ಆಶೀರ್ವಾದ ಸಿಕ್ಕಿರುವ ಜತೆಗೆ ಕೊಹ್ಲಿಯ ಪ್ರೀತಿ ಕೂಡ ಸಿಗುವಂತೆ ಮಾಡಿದ್ದಕ್ಕೆ ನಾನು ಕೃತಜ್ಞನಾಗಿದ್ದೇನೆ. ಮುಂದಿನ ದಿನಗಳಲ್ಲಿ ಕೊಹ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆದು ಯಶಸ್ಸು ಸಾಧಿಸಲಿ, ಬೆಳವಣಿಗೆ ಹೊಂದಲಿ. ನಿಜವಾಗಿಯೂ ನೀವು ದೇವರ ಮಗು ಎಂದು ಅ