ಕೆಜೆಪಿಗೆ ರೆಡಿಮೇಡ್ ನಾಯಕರ ಅವಶ್ಯಕತೆ ಇಲ್ಲ: ಧನಂಜಯ
ಕಾರ್ಕಳ: ಕೆಜೆಪಿಗೆ ರೆಡಿಮೇಡ್ ನಾಯಕರ ಅವಶ್ಯಕತೆ ಇಲ್ಲ ಎಂದು ಪಕ್ಷದ ಮುಖಂಡ ಧನಂಜಯ ಕುಮಾರ್ ತಿಳಿಸಿದರು. ಅವರು ಪಟ್ಟಣದ ಪ್ರಕಾಶ್ ಹೊಟೇಲ್ನಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಕಳ ವಿಧಾನಸಭಾ ಕ್ಷೇತ್ರದ ಕೆಜೆಪಿ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿ, ರಾಜ್ಯದ ಜನರ ಒಳಿತಿಗಾಗಿ ಹೊಸ ನಾಯಕತ್ವದ ಅವಶ್ಯಕತೆ ಇದೆ ಎಂದರು. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಮಾಡಿದ ರಾಜ್ಯದ ಹಲವಾರು ಕಾರ್ಯಕ್ರಮ ಹಾಗೂ ಸಾಧನೆ ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

