ದೆಹಲಿ ಚುನಾವಣೆ: 5 ಗಂಟೆ ವೇಳೆ ಶೇ. 63 ರಷ್ಟು ಮತದಾನ

ರಾಷ್ಟ್ರರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆ ಮತದಾನ ಬೀರುಸಿನಿಂದ ನಡೆಯುತ್ತಿದ್ದು, ಮಧ್ಯಾಹ್ನ 5 ಗಂಟೆ ವೇಳೆಗೆ ಶೇ. 63 ರಷ್ಟು ಮತದಾನವಾಗಿದೆ.
ದೆಹಲಿ ವಿಧಾನಸಭೆ ಚುನಾವಣೆ ಮತದಾನ
ದೆಹಲಿ ವಿಧಾನಸಭೆ ಚುನಾವಣೆ ಮತದಾನ
Updated on: 

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆ ಮತದಾನ ಬೀರುಸಿನಿಂದ ನಡೆಯುತ್ತಿದ್ದು, ಮಧ್ಯಾಹ್ನ 5 ಗಂಟೆ ವೇಳೆಗೆ ಶೇ. 63 ರಷ್ಟು ಮತದಾನವಾಗಿದೆ.

ದೆಹಲಿಯ 70 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಚುನಾವಣೆ ಕಣದಲ್ಲಿರುವ ಘಟಾನುಘಟಿಗಳು ಇಂದು ಮತದಾನ ಮಾಡಿದ್ದಾರೆ.

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಬಿಜೆಪಿಯ ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ, ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಕೇನ್ ಕೇಂದ್ರ ಸಚಿವ ಹರ್ಷವರ್ಧನ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ ಚಲಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com