ಅಕ್ರಮ ಅದಿರು ಸಾಗಾಟ: ಶಾಸಕ ನಾಗೇಂದ್ರ ಸೇರಿ 7 ಆರೋಪಿಗಳ ಬಂಧನ

ಅಕ್ರಮ ಅದಿರು ಸಾಗಾಟ ಪ್ರಕರಣ ಸಂಬಂಧ ಕೂಡ್ಲಿಗಿ ಶಾಸಕ ನಾಗೇಂದ್ರ ಸೇರಿ 7 ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ...
ಶಾಸಕ ನಾಗೇಂದ್ರ
ಶಾಸಕ ನಾಗೇಂದ್ರ
Updated on

ಬೆಂಗಳೂರು: ಅಕ್ರಮ ಅದಿರು ಸಾಗಾಟ ಪ್ರಕರಣ ಸಂಬಂಧ ಕೂಡ್ಲಿಗಿ ಶಾಸಕ ನಾಗೇಂದ್ರ ಸೇರಿ 7 ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಶಾಸಕ ನಾಗೇಂದ್ರ ಅವರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು ಸಿಬಿಐ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಿದ್ದು, ಆರೋಪಿಗಳಿಗೆ ಜೂನ್ 8 ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com